ಚನ್ನಮ್ಮನ ಕಿತ್ತೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಕಿತ್ತೂರಿನ ಚನ್ನಮ್ಮಾಜಿ ವೃತ್ತದಲ್ಲಿ ರವಿವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠ ಭೋಧನೆ ಮಾಡಿದ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಂವಿಧಾನ ಬಗ್ಗೆ ತಿಳಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುತ್ನಾಳ ಹದ್ಡಿ ಯಿಂದ ಶಿವಾ ಪೆಟ್ರೋಲ್ ಪಂಪ್ ವರೆಗೆ ಸುಮಾರು 26 ಕಿ.ಮಿ […]