ಬೆಳಗಾವಿ: ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಬುಧವಾರ ಮತ ಚಲಾಯಿಸಲು ಬಂದಿದ್ದ ವೃದ್ದೆಯೊಬ್ಬರು ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 68 ವರ್ಷದ ಪಾರವ್ವ ಈಶ್ವರ ಸಿದ್ನಾಳ (ಪನದಿ) ಎಂಬುವವರೇ ಮೃತ ದುರ್ದೈವಿ. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಾರವ್ವ ತಮ್ಮ ಹಕ್ಕು ಚಲಾಯಿಸಲು ಬಂದಿದ್ದರು. ಆದರೆ, ಮತದಾನಕ್ಕೂ ಮುನ್ನ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಮೃತರಾಗಿದ್ದಾರೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಯರಝರ್ವಿ ಗ್ರಾಮ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುತ್ತದೆ.
ಬೆಳಗಾವಿ: ಜಿಲ್ಲೆಯ ಪಕ್ಷೇತರ ಅಭ್ಯರ್ಥಿಗಳ ಪ್ರಣಾಳಿಕೆ ರಿಲೀಸ್ ಮಾಡಿದ್ದ ಬೆನ್ನಲ್ಲೆ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವ ವಿಚಾರ ಪ್ರಸ್ತಾಪ ಮಾಡಿದ ವಿಚಾರ...
ಬೆಳಗಾವಿ: 2022-23ನೆ ಸಾಲಿನ ಪೂರಕ ಅಂದಾಜುಗಳ ಎರಡನೆ ಬೇಡಿಕೆಗಳ ಮೇಲಿನ ಪ್ರಸ್ತಾವನೆಗಳ ಮೇಲೆ ಚರ್ಚೆ ನಡೆಯು ತ್ತಿದ್ದ ಸಂದರ್ಭ ಕಂದಾಯ ಸಚಿವ ಆರ್.ಅಶೋಕ್ ರನ್ನು ಸ್ಪೀಕರ್ ವಿಶ್ವೇಶ್ವರ...
ಬೆಳಗಾವಿ: ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಕಬ್ಬಿನ ಗದ್ದೆಗೆ ನುಗ್ಗಿದೆ. ಕೆಎಸ್‌ಆರ್‌ಟಿಸಿ ಬಸ್ ಸೋಮಾಪುರ ಗ್ರಾಮದಿಂದ...
ಬೆಳಗಾವಿ: ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕಾಲಗುಡ್ಡ ಗ್ರಾಮಸ್ಥರೆಲ್ಲ ಸೇರಿ ವಿಶೇಷವಾಗಿ ಸ್ವತಂತ್ರ ದಿನದ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದ್ದಾರೆ....
ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...
ಕಿತ್ತೂರು: ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಸೈನಿಕ ಶಾಲೆಯ ಮೂವರು ಸಿಬ್ಬಂದಿ ಸೇರಿ 47 ವಿದ್ಯಾರ್ಥಿನಿಯರಿಗೆ ಭಾನುವಾರ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಹಶೀಲ್ದಾರ್ ಹಾಲಗಿ...
ಬೆಂಗಳೂರು: ಡಿ.31ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಬೆಳಗ್ಗೆ 6ರಿಂದ ಸಂಜೆ...
ಬೆಳಗಾವಿ : ಸಭಾಪತಿಗಳ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಸೇರಿ ವಿಧಾನಪರಿಷತ್‌ನ 14 ಸದಸ್ಯರನ್ನ ಅಮಾನತುಗೊಳಿಸಲಾಗಿದೆ. ಸದನ ಬಾವಿಗೆ ಇಳಿದು ಪ್ರತಿಭಟನೆ...
ಬೆಳಗಾವಿ : ಕರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ನಡುವೆಯೇ ನಾಳೆ(ಸೋಮವಾರ)ಯಿಂದ ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿ.13 ರಿಂದ 23ರವರೆಗೆ ಅಧಿವೇಶನ...