ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಒತ್ತಾಯಿಸಿದ್ದಾರೆ. ಆಗಸ್ಟ್ 9ರಂದು ಪ್ರಧಾನಿ ಅವರಿಗೆ ಪವಾರ್ ಪತ್ರ ಬರೆದಿದ್ದು, ‘ಮರಾಠಿ ಮಾತನಾಡುವ ಜನರ ಮೇಲಿನ ಕರ್ನಾಟಕ ಸರ್ಕಾರದ ‘ದೌರ್ಜನ್ಯ’ವನ್ನು ನಿಲ್ಲಿಸಿ ಹಾಗೂ ಕರ್ನಾಟಕದ ವಿವಾದಿತ ಪ್ರದೇಶಗಳನ್ನು ರಾಜ್ಯಕ್ಕೆ ಸೇರಿಸಬೇಕು’ ಎಂದೂ ಮನವಿ ಮಾಡಿದ್ದಾರೆ. ‘ಮಹಾರಾಷ್ಟ್ರ ರಾಜ್ಯ ರಚನೆ, ಮುಂಬೈ ಅದರ […]
ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು...
ಒಂದು ಕಡೆ ಅನುಕಂಪದ ಅಲೆಯಲ್ಲಿ ಮಂಗಲಾ ಅಂಗಡಿ ಮತ್ತೊಂದು ಕಡೆ ಜಿಲ್ಲೆಯಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರೋ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು...
ಬೆಂಗಳೂರು: ರಾಜ್ಯದಲ್ಲಿ 2 ವಿಧಾನ ಸಭಾ ಮತ್ತು1 ಲೋಕ ಸಭಾ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 17 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮನಗೋಳಿಯಿಂದ...
ರಾಮದುರ್ಗ: ಬೆಳಗಾವಿ ಜಿಲ್ಲೆಯ ಮುಳ್ಳೂರು ಗುಡ್ಡದಲ್ಲಿ ಸ್ಥಾಪಿಸಿರುವ ದೇಶದಲ್ಲೆ ಅತಿ ಎತ್ತರದ ‘ನಂದಿ’ ವಿಗ್ರಹದ ಲೋಕಾ ರ್ಪಣೆ ಕಾರ್ಯಕ್ರಮ ಮಹಾಶಿವರಾತ್ರಿ ದಿನ ವಿಜೃಂಭಣೆಯಿಂದ ನೆರವೇರಿತು. 2ನೇ ಅತಿ...
ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....
ಹುಬ್ಬಳ್ಳಿ: ಧಾರವಾಡ ವಲಯ ವ್ಯಾಪ್ತಿಯ ಮಹಿಳಾ ಕ್ರಿಕೆಟಿಗರಿಗೆ ಸ್ಥಳೀಯವಾಗಿತರಬೇತಿ ಒದಗಿಸಲು ಮುಂದಿನ ವರ್ಷ ಅಕಾಡೆಮಿ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಸಂತೋಷ ಮೆನನ್ ತಿಳಿಸಿದರು....
ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ನಾಲ್ಕು ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ...
ಮುಂಬೈ: ಬೆಳಗಾಂವ್ ನ್ನು ಬೆಳಗಾವಿ ಎಂದು ನಾಮಕರಣ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿ ಅಧಿವೇಶನ ವನ್ನೂ ಮಾಡುತ್ತಾರೆ. ಅಲ್ಲದೇ 2ನೇ ರಾಜಧಾನಿ ಎಂದು ಘೋಷಿಸಿದ್ದು ನ್ಯಾಯಾಂಗ ನಿಂದನೆ....
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...