ಬೆಳಗಾವಿ: ಬೆಳಗಾವಿಯ ಇ- ಗ್ರಂಥಾಲಯ ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಗಳಲ್ಲಿ ಇ- ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯಲ್ಲಿ ದೇಶಭಕ್ತ ರವೀಂದ್ರ ಕೌಶಿಕ್ ಹೆಸರಿನಲ್ಲಿ ಇ -ಗ್ರಂಥಾಲಯ ಉದ್ಘಾಟಿಸಿ ಮಾತನಾಡಿ, ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿ ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ ಎಂದರು. ಜ್ಞಾನ ನೀಡುವುದು ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು […]
ಬೆಳಗಾವಿ: ರಾಜಕೀಯ ಪಕ್ಷಗಳ ಸ್ಪರ್ಧೆಯಿಂದಾಗಿ ಗಮನ ಸೆಳೆದಿರುವ ಮಹಾನಗರಪಾಲಿಕೆ ಚುನಾವಣೆಯ ಫಲಿತಾಂಶ ಸೋಮವಾರ (ಸೆ.6) ಪ್ರಕಟ ಗೊಳ್ಳಲಿದೆ. ಬಿ.ಕೆ. ಮಾಡೆಲ್ ಶಾಲೆಯಲ್ಲಿ ಬೆಳಿಗ್ಗೆ 8ರಿಂದ ಮತ ಎಣಿಕೆ...
ಬೆಳಗಾವಿ: ಮಹಾನಗರಪಾಲಿಕೆ ಸದಸ್ಯರ ಆಯ್ಕೆಗೆ ಮತದಾನ ಆರಂಭವಾಗಿದೆ. 58 ವಾರ್ಡ್‌ಗಳಲ್ಲಿ 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 415 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದ್ದು, ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ತುಂತುರು...
ಮುಂಬೈ: ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ದೀರ್ಘಕಾಲದಿಂದ ಇರುವ ಗಡಿವಿವಾದವನ್ನು ಇತ್ಯರ್ಥಪಡಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’ ಎಂದು ಎನ್‌ಸಿಪಿ ನಾಯಕ,...
ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ...
ಬೆಳಗಾವಿ: ಭಾನುವಾರ ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಳಗಾವಿಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ...
ಪ್ರತಿ ತಿಂಗಳು 25 ಲಕ್ಷ ರು. ನಿರ್ವಹಣೆ ವೆಚ್ಚ ವಿದ್ಯುತ್‌ಗಾಗಿಯೇ ತಿಂಗಳಿಗೆ 1.5 ಲಕ್ಷ ರು. ಖರ್ಚು ಮಾಡುತ್ತಿರುವ ಸರಕಾರ ಬೆಂಗಳೂರಿನಿಂದ ಬೆಳಗಾವಿಗೆ ಹೋಗದ ಹಲವು ಇಲಾಖೆಗಳು...
ಬೆಳಗಾವಿ: ರಾಜ್ಯದ ಉತ್ತರ ಗಡಿ ಭಾಗದ ಬೆಳಗಾವಿ ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿ ಕೊಂಡಿದೆ. ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್‌ಡೌನ್ ಅನ್ನು...
ಬೆಳಗಾವಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಎಲ್ಲ ಹೊಣೆ ಹೋರುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಇರುವುದು ಯಾತಕ್ಕಾಗಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. ಮಂಗಳ ಬಿಮ್ಸ್...
ಹುಬ್ಬಳ್ಳಿ: ಶಿವಮೊಗ್ಗದಿಂದ ಬೆಳಗಾವಿಗೆ ಹೊರಟಿದ್ದ ಕಾರೊಂದು ನಿಯಂತ್ರಣ ತಪ್ಪಿ ನಗರದ ಹೊರವಲಯದ ರಾಯನಾಳ ಸಮೀಪದ ಬೈಪಾಸ್ ನಲ್ಲಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್ ಪೆಕ್ಟರ್...