Friday, 22nd November 2024

ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಕ್ಕೆ ನಿಷೇಧ: ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಆದೇಶ

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಮಂಗಳವಾರ ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿ ಸಿದೆ. ಜೊತೆಗೆ ಜಿಲ್ಲೆಯಲ್ಲಿ 14, ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಸೂಚನೆ ಮೆರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ […]

ಮುಂದೆ ಓದಿ