ಬಳ್ಳಾರಿ: ಪತಿಯಿಂದ ಅನ್ಯಾಯವಾಗಿದೆ ಎಂದು ನ್ಯಾಯ ಕೋರಿ ಠಾಣೆಗೆ ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ (Physical Abuse) ಎಸಗಿದ ಆರೋಪದಲ್ಲಿ ಕಾನ್‌ಸ್ಟೇಬಲ್ (Police Constable) ಒಬ್ಬನನ್ನು ಬುಧವಾರ ಬಂಧಿಸಲಾಗಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಇದು ಬಳ್ಳಾರಿಯಲ್ಲಿ (bellary crime news) ನಡೆದಿದೆ. ನಗರದ ಸಂಚಾರ ಠಾಣೆಯ ಕಾನ್‌ಸ್ಟೇಬಲ್ ಆಜಾದ್ ಬಂಧಿತ ಆರೋಪಿ. ನಗರದ ಕೌಲ್ ಬಜಾರ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸೈಯದ್ ಇಮ್ರಾನ್ ಪರಾರಿಯಾಗಿದ್ದಾನೆ. ಈತನ ಬಂಧನಕ್ಕಾಗಿ ಬಲೆ ಬೀಸಲಾಗಿದೆ. ಸಂಸಾರದಲ್ಲಿ ಬಿರುಕು ಮೂಡಿ, […]