Wednesday, 27th November 2024

ಬಲವಂತದ ‘ಬಳ್ಳಾರಿ ಬಂದ್’ ಮಾಡಿದರೆ ಕ್ರಮ: ಸಚಿವ ಆನಂದ ಸಿಂಗ್

ಆಡಳಿತಾತ್ಮಕ ಅನುಕೂಲಕ್ಕಾಗಿ ವಿಜಯನಗರ ಜಿಲ್ಲೆ ರಚನೆ ಹೊಸಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ್ ಮಾಡುವುದಕ್ಕೆ ಮತ್ತು ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಇದೆ. ಬಲವಂತದ ಬಂದ್ ಮಾಡಿದರೆ ಕಾನೂನಿನ ಕ್ರಮಕೈಗೊಳ್ಳಲಾಗುವುದು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ತಿಳಿಸಿದರು. ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ. 26ರಂದು ಬಳ್ಳಾರಿ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೊಸಪೇಟೆಯ ಅಮರಾವತಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಯಾವುದೇ ರೀತಿಯ […]

ಮುಂದೆ ಓದಿ