ಬಳ್ಳಾರಿ: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ-ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲೂಕಿನ ಹೊಸ ಎರೆಗುಡಿ ಗ್ರಾಮದ ವೀರೇಶ, ಇವರ ಪತ್ನಿ ಅಂಜಲಿ ಮತ್ತು ಮಗ ದಿನೇಶ್ ಮೃತ ದುರ್ದೈವಿಗಳು. ಅಂಜಲಿ ಬಿ.ಎಡ್ ಓದುತ್ತಿದ್ದರು. ಇಂದು ಪರೀಕ್ಷೆ ಇತ್ತು. ಹಾಗಾಗಿ ಪರೀಕ್ಷಾ ಕೇಂದ್ರಕ್ಕೆ ಬೈಕ್ನಲ್ಲಿ ಇಬ್ಬರು ಮಕ್ಕಳೊಂದಿಗೆ ವೀರೇಶ್ ಕರೆದೊಯ್ಯುತ್ತಿದ್ದರು. ವೀರೇಶ್ ಹಾಸ್ಟೆಲ್ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು. ಮಾರ್ಗ ಮಧ್ಯೆ ಯಮನಂತೆ ಬಂದ ಲಾರಿ ಹಿಂಬದಿಯಿಂದ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ […]
ನವದೆಹಲಿ: ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಫ್ತಿಗೆ ಅವಕಾಶ ಕೋರಿ ಗಣಿ...