Saturday, 14th December 2024

‘ಬಂಗಾಳ ಬಂದ್’ಗೆ ಕರೆ: ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ

ಕೋಲ್ಕತ್ತ: ‘ನಬನ್ನಾ ಅಭಿಯಾನ್’ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ 12 ಗಂಟೆಗಳ ಕಾಲ ‘ಬಂಗಾಳ ಬಂದ್’ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದಾದ್ಯಂತ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ನಬನ್ನಾ ಅಭಿಯಾನ್’ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಪಶ್ಚಿಮ ಬಂಗಾಳ ಸರ್ಕಾರದ ಸಚಿವಾಲಯದ ಕಡೆ ನುಗ್ಗಲು ಪ್ರಯತ್ನಿಸಿದಾಗ ಕೋಲ್ಕತ್ತ ಹಾಗೂ ನೆರೆಯ ಹೌರಾದ ಕೆಲವು ಪ್ರದೇಶಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಂಗಳವಾರ ಸಂಘರ್ಷ ಉಂಟಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು […]

ಮುಂದೆ ಓದಿ