ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು (Greater Bengaluru Governance Bill 2024) ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಕನ್ನಡ ಸಂಘರ್ಷ ಸಮಿತಿಯ ವತಿಯಿಂದ ಶಿಕ್ಷಕರ ದಿನಾಚರಣೆ (Teachers Day) ಹಾಗೂ ಎಚ್.ಆರ್.ಲಕ್ಷ್ಮಮ್ಮ ಮತ್ತು ಎ.ಬಿ. ಮಾರೇಗೌಡ ಸ್ಮರಣಾರ್ಥ “ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿ ಬಾ ಫುಲೆ”...
ಬೆಂಗಳೂರು: ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್. ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್...
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಇಂದಿನಿಂದ ಸೆಪ್ಟೆಂಬರ್ 15 ರವರೆಗೆ ಹತ್ತು ದಿನಗಳ ಕರಕುಶಲ ಮೇಳ “ಇಂಡಿಯನ್ ಹಾತ್ ಫೆಸ್ಟಿವಲ್” ಗೆ ಚಾಲನೆ ದೊರೆತಿದ್ದು, ಗೌರಿ,...
ಬೆಂಗಳೂರು: ಅವೆನ್ಯೂ ರಸ್ತೆ. ವಾಸವಿ ಯುವಜನ ಸಂಘ ದಿಂದ 8 ನೇ ಬಾರಿ ವಿಶಿಷ್ಟ ರೀತಿಯಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಮಾಡಲಾಗುತ್ತಿದೆ. ಸಂಘದ ಸುಮಾರು...