Saturday, 14th December 2024

ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆ ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸು ವಂತಿಲ್ಲ ಎಂದು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇತ್ತೀಚಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಸ್ವಚ್ಛತೆ ಮಾಡಿಸುತ್ತಿರುವ ಕುರಿತಾದ ಘಟನೆಗಳು ಸರ್ಕಾರದ ಮತ್ತು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ, ಸಹ ಪಠ್ಯ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳ ಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ […]

ಮುಂದೆ ಓದಿ