Thursday, 14th November 2024

Bengaluru-Mangaluru Expressway: ಬೆಂಗಳೂರು- ಮಂಗಳೂರು ಎಕ್ಸ್‌ಪ್ರೆಸ್‌ವೇ ಡಿಪಿಆರ್‌ಗೆ ಟೆಂಡರ್

Bengaluru-Mangaluru Expressway: ಬೆಂಗಳೂರಿನಿಂದ ಮಂಗಳೂರಿಗೆ ಸುಮಾರು 350 ಕಿಮೀಗಳಿದ್ದು, ಕನಿಷ್ಟ ಆರರಿಂದ ಏಳು ಗಂಟೆಗಳ ಕಾಲ ಬೇಕಾಗುತ್ತದೆ. ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು- ಮಂಗಳೂರು ಎಕ್ಸ್ ಪ್ರೆಸ್ ವೇ ಕಾರಿಡಾರ್ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಮುಂದೆ ಓದಿ