Thursday, 19th September 2024

Water Supply Cut

Water Supply Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.21ರಂದು ಕಾವೇರಿ ನೀರು ಪೂರೈಕೆಯಾಗದು!

ಕಾವೇರಿ ನೀರು (Cauvery water) ಸರಬರಾಜು 5ನೇ ಹಂತದ (Water Supply Cut) ಚಾಲನೆಯ ಪೂರ್ವಭಾವಿ ಚಾಲನೆಯ ಚಟುವಟಿಕೆಯ ಭಾಗವಾಗಿ, 5ನೇ ಹಂತದ 700 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗವನ್ನು ಹೆಗ್ಗನಹಳ್ಳಿ ಜಿ.ಎಲ್‌.ಆರ್‌ ಆವರಣದಲ್ಲಿ ಹಾಲಿ ಇರುವ 5 ಎಂ.ಎಲ್‌ ಜಿ.ಎಲ್‌.ಆರ್‌ಗೆ ಇರುವ ಫೇಸ್‌ 2 ಇನ್‌ಲೆಟ್‌ 1000 ಮಿ.ಮೀ ಎಂ.ಎಸ್‌ ಕೊಳವೆ ಮಾರ್ಗಕ್ಕೆ ಜೋಡಣೆ ಮಾಡುವ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆ.21 ರಂದು ಬೆಂಗಳೂರು ನಗರದ ಹಲವೆಡೆ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

ಮುಂದೆ ಓದಿ

bengaluru power cut

Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ಬೆಂಗಳೂರು ನಗರದ 220/66/11ಕೆ.ವಿ ಎನ್.ಆರ್.ಎಸ್ ಸ್ಟೇಷನ್‌ನಲ್ಲಿ, “66/11ಕೆ.ವಿ ಟೆಲಿಕಾಂ”ಸ್ಟೇಷನ್‌ನಲ್ಲಿ ಮತ್ತು “66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್” ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ (Bengaluru Power Cut) ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ...

ಮುಂದೆ ಓದಿ

Bengaluru power cut

Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಬೆಂಗಳೂರು ನಗರದ 66/11 ಕೆ.ವಿ ಸುಬ್ರಮಣ್ಯಪುರ ಉಪಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸೆ.18 ರಂದು ಬುಧವಾರ ಬೆಳಗ್ಗೆ...

ಮುಂದೆ ಓದಿ

Bengaluru power cut

Bengaluru Power Cut: ಸೆ.17 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru Power Cut: ಬೆಂಗಳೂರು ನಗರದ 220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರದಲ್ಲಿ ತುರ್ತುನಿರ್ವಹಣಾ ಕಾರ್ಯಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಸೆ.17 ರಂದು ಮಂಗಳವಾರ ಬೆಳಗ್ಗೆ...

ಮುಂದೆ ಓದಿ

Narendra Modi Birthday
Narendra Modi Birthday: ಮೋದಿ ಜನ್ಮದಿನ; ಬಿಜೆಪಿಯಿಂದ ಚಿತ್ರಕಲಾ, ರಂಗೋಲಿ ಶಿಬಿರ

Narendra Modi Birthday: ಭಾರತೀಯ ಜನತಾ ಪಕ್ಷದ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ನಗರದ ಬಿಜೆಪಿ...

ಮುಂದೆ ಓದಿ

World First Aid Day
World First Aid Day: ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ಹೇಗಿರಬೇಕು? ವೈದ್ಯರು ಹೇಳುವುದೇನು?

World First Aid Day: ಪ್ರತಿ ವರ್ಷ ಸೆಪ್ಟೆಂಬರ್‌ ತಿಂಗಳ ಎರಡನೇ ಶನಿವಾರದಂದು ವಿಶ್ವ ಪ್ರಥಮ ಚಿಕಿತ್ಸಾ ದಿನವನ್ನು ಆಚರಿಸಲಾಗುತ್ತದೆ. ಜನರಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ಅರಿವು...

ಮುಂದೆ ಓದಿ

Bengaluru News
Bengaluru News: ಬೆಂಗಳೂರಿನಲ್ಲಿ ಶ್ರೀ ಬಂಡೆ ವಿನಾಯಕ ದೇವಸ್ಥಾನ ಲೋಕಾರ್ಪಣೆ; ದೇವೇಗೌಡ, ಎಚ್‌ಡಿಕೆ ಭಾಗಿ

ಬೆಂಗಳೂರು ನಗರದ ಹೆಣ್ಣೂರು ಬಂಡೆ (Bengaluru News) ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬಂಡೆ ವಿನಾಯಕ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಆದಿಚುಂಚನಗಿರಿ...

ಮುಂದೆ ಓದಿ

Valmiki Corporation Scam
Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಎಂಪಿ ಈ. ತುಕಾರಾಂ ರಾಜೀನಾಮೆಗೆ ಬಿಜೆಪಿ ಆಗ್ರಹ

Valmiki Corporation Scam: ಬಳ್ಳಾರಿ ಸಂಸದ ಈ.ತುಕಾರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು...

ಮುಂದೆ ಓದಿ

Bengaluru power cut
Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

Bengaluru Power Cut: ಬೆಂಗಳೂರು ನಗರದ 66/11ಕೆವಿ ಆರ್‌ಎಂವಿ ಎಂಯುಎಸ್ಎಸ್ ಉಪಕೇಂದ್ರದಲ್ಲಿ ಅರ್ಧ ವಾರ್ಷಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ...

ಮುಂದೆ ಓದಿ

Bengaluru News
Bengaluru News: ಪ್ರತ್ಯೇಕ ಬಸ್‌ ಪಥಕ್ಕೆ ಆಗ್ರಹ; 28,995 ಮಂದಿಯ ಸಹಿಯುಳ್ಳ ಸಾರ್ವಜನಿಕರ ಅಹವಾಲು ಸಲ್ಲಿಸಿದ ಗ್ರೀನ್‌ಪೀಸ್‌ ಇಂಡಿಯಾ

Bengaluru News: ಪ್ರತ್ಯೇಕ ಬಸ್‌ ಪಥ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ, ನಗರದ ಮಹಿಳಾ ಗಾರ್ಮೆಂಟ್‌ ನೌಕರರ ಸಮುದಾಯ ಮತ್ತು ಗ್ರೀನ್‌ಪೀಸ್‌ ಇಂಡಿಯಾ...

ಮುಂದೆ ಓದಿ