Monday, 25th November 2024

ತೆರಿಗೆ ಪಾವತಿಸದ ‘ಮಂತ್ರಿ ಮಾಲ್’ಗೆ ಬೀಗ: ಬಿಬಿಎಂಪಿ ಕಠಿಣ ಕ್ರಮ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತೆರಿಗೆ ಪಾವತಿಸದ ನಗರದ ‘ಮಂತ್ರಿ ಮಾಲ್’ಗೆ ಬೀಗ ಜಡಿದಿದ್ದಾರೆ. ಈ ಮೂಲಕ ತೆರಿಗೆ ಪಾವತಿಸದ ಬಾಕಿದಾರರ ವಿರುದ್ಧ ಬಿಬಿಎಂಪಿ ಕಠಿಣ ಕ್ರಮವನ್ನು ಮುಂದುವರಿಸಿದೆ. ಮಾಲ್ ಒಳಗಿದ್ದ ಸುಮಾರು 200 ಅಂಗಡಿಗಳನ್ನು ಸಹ ಬಂದ್ ಮಾಡಲಾಗಿದೆ. ಸುಮಾರು ತಿಂಗಳುಗಳಿಂದ ಮಂತ್ರಿ ಮಾಲ್ ತೆರಿಗೆ ಪಾವತಿ ಮಾಡಿರ ಲಿಲ್ಲ. ಒಟ್ಟು ಸುಮಾರು 51 ಕೋಟಿ ತೆರಿಗೆ ಹಣವನ್ನು ಮಂತ್ರಿ ಮಾಲ್ ನಿಂದ ಬಿಬಿಎಂಪಿಗೆ ತೆರಿಗೆ ಪಾವತಿ ಆಗಿರಲಿಲ್ಲ. ಈ […]

ಮುಂದೆ ಓದಿ