Friday, 20th September 2024

Crime News

Crime News: ಕೋರಮಂಗಲ ಪಿಜಿಯಲ್ಲಿನ ಹತ್ಯೆ ಪ್ರಕರಣ; 1,205 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೋರಮಂಗಲದ ಪಿಜಿಯಲ್ಲಿನ ಯುವತಿಯ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಬರೋಬ್ಬರಿ 1,205 ಪುಟಗಳ ಚಾರ್ಜ್‌ಶೀಟ್‌ (Charge sheet) ಸಲ್ಲಿಸಿದ್ದಾರೆ (PG murder case). ಉಪ ಪೊಲೀಸ್ ಆಯುಕ್ತರಾದ ಸಾರಾ ಫಾತಿಮಾ ಈ ಬಗ್ಗೆ ಮಾಹಿತಿ ನೀಡಿ, ”ಕೋರಮಂಗಲದ ಪಿಜಿಯೊಂದರಲ್ಲಿ ಉತ್ತರ ಭಾರತ ಮೂಲದ ಕೃತಿ ಕುಮಾರಿ ಎಂಬವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ, 23 ವರ್ಷದ ಮಧ್ಯಪ್ರದೇಶ ಮೂಲದ ಅಭಿಷೇಕ್‌ ಘೋಷಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದೆʼʼ ಎಂದು […]

ಮುಂದೆ ಓದಿ

ಕಿವುಡ, ಮೂಕರ ಬಗ್ಗೆ ಅವಹೇಳನಕಾರಿ ರೀಲ್ಸ್: ಇಬ್ಬರ ಬಂಧನ

ಬೆಂಗಳೂರು: ಕಿವುಡ ಮತ್ತು ಮೂಕರ ಬಗ್ಗೆ ಅವಹೇಳನಕಾರಿ ರೀಲ್ಸ್ ಗಳನ್ನು ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಅಪ್ಲೋಡ್ ಮಾಡಿದ ಯೂಟ್ಯೂಬರ್ ಮತ್ತು ರೇಡಿಯೋ ಜಾಕಿಯನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ....

ಮುಂದೆ ಓದಿ

ಮಾರತ್ತಹಳ್ಳಿ ಸಮೀಪ ಬೆಂಕಿ ಅವಘಡ

ಬೆಂಗಳೂರು: ಮಾರತ್ತಹಳ್ಳಿ ಬ್ರಿಡ್ಜ್ ಸಮೀಪ ಮೂರಂತಸ್ತಿನ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದಲ್ಲಿದ್ದ ಬಟ್ಟೆ ಅಂಗಡಿ ಸುಟ್ಟು ಕರಕಲಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ....

ಮುಂದೆ ಓದಿ