ಟೆಲ್ ಅವೀವ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ʻಇಸ್ರೇಲ್ ಈ ಯುದ್ಧ ಪ್ರಾರಂಭಿಸ ಲಿಲ್ಲ. ಹಮಾಸ್ ಯುದ್ಧವನ್ನು ಪ್ರಾರಂಭಿಸಿದೆ, ನಾವು ಅದನ್ನು ಕೊನೆಗೊಳಿಸುತ್ತೇವೆʼ ಎಂದು ಹಮಾಸ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಮಾಸ್ ವಿರುದ್ಧದ ಪ್ರತೀಕಾರದ ಭಾಗವಾಗಿ ಇಸ್ರೇಲ್ 3,00,000 ಸೈನಿಕರನ್ನು ಸಜ್ಜುಗೊಳಿಸಿದೆ. 1973 ರ ಯೋಮ್ ಕಿಪ್ಪೂರ್ ಯುದ್ಧದ ನಂತರ ಇಸ್ರೇಲ್ 400,000 ಮೀಸಲುದಾರರನ್ನು ಕರೆಸಿಕೊಂಡ ನಂತರ ಇದು ಅತಿದೊಡ್ಡ ಸಜ್ಜುಗೊಳಿಸುವಿಕೆಯಾಗಿದೆ ಎಂದು ವರದಿಯಾಗಿದೆ. “ಇಸ್ರೇಲ್ ಯುದ್ಧದಲ್ಲಿದೆ. ನಾವು ಯುದ್ಧವನ್ನು ಬಯಸಲಿಲ್ಲ. ಇಸ್ರೇಲ್ ಈ ಯುದ್ಧವನ್ನು […]
ಇಸ್ರೇಲ್ : ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲೇ ಇಸ್ರೇಲ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೆತನ್ಯಾಹು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವ್ರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಇನ್ನು...
ಟೆಲ್ ಅವೀವ್: ಇಸ್ರೇಲ್ ಸಾರ್ವತ್ರಿಕ ಚುನಾವಣೋತ್ತರ ಸಮೀಕ್ಷೆಯಲ್ಲಿ ಇಸ್ರೇಲ್ ಮಾಜಿ ಪ್ರಧಾನಿ ಬೆಂಜಮೀನ್ ನೆತನ್ಯಾಹು ಅವರು ಮತ್ತೆ ಅಧಿಕಾರಕ್ಕೆ ಬರುವುದು ನಿಚ್ಚಳವಾಗಿದೆ. ಇಸ್ರೇಲ್ ರಾಜಕೀಯ ಇತಿಹಾಸದಲ್ಲೇ ಮೊದಲ...
ಟೆಲ್ ಅವಿವ್: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದ್ದು, ಅವರ ಉತ್ತರಾಧಿ ಕಾರಿಯಾಗಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ....
ಜೆರುಸಲೆಮ್: ಬೆಂಜಮಿನ್ ನೆತನ್ಯಾಹು ನೇತೃತ್ವದ ಇಸ್ರೇಲ್ ಸರ್ಕಾರ ಮತ್ತೆ ಪತನವಾಗಿದ್ದು, ಸಂಸತ್ ವಿಸರ್ಜನೆಯಾಗಿದೆ. ನೆತನ್ಯಾಹು ನೇತೃತ್ವದ ಇಸ್ರೇಲ್ ಧಿಡೀರ್ ಪತನವಾಗಿದ್ದು, ಮತ್ತೊಮ್ಮೆ ಅವಧಿಗೂ ಮುನ್ನವೇ ಚುನಾವಣೆ ಎದುರಾಗಿದೆ. ಕಳೆದ ಎರಡು ವರ್ಷಗಳಲ್ಲಿ...
ಟೆಲ್ ಅವೀವ್: ತಮ್ಮ ನಾಗರಿಕರು ಪರಸ್ಪರರ ದೇಶಗಳಿಗೆ ವೀಸಾರಹಿತವಾಗಿ ಪ್ರಯಾಣಿಸಲು ಯುಎಇ ಮತ್ತು ಇಸ್ರೇಲ್ ಒಪ್ಪಿಕೊಂಡಿವೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಹೇಳಿದ್ದಾರೆ. ಮೊದಲ...