Saturday, 23rd November 2024

ಪ.ಬಂಗಾಳದಲ್ಲಿ ಬಿಎಫ್.7 ನಾಲ್ಕು ಹೊಸ ಪ್ರಕರಣ ಪತ್ತೆ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕೋವಿಡ್ 19 ಓಮಿಕ್ರಾನ್ ಉಪ ತಳಿಯಾದ ಬಿಎಫ್.7 ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ. ಆರಂಭದಲ್ಲಿ ಗುಜರಾತ್, ಓಡಿಶಾ ಭಾಗದಲ್ಲಿ ಕಾಣಿಸಿಕೊಂಡಿದ್ದ ಈ ರೂಪಾಂತರಿ ವೈರಸ್ ಇದೀಗ ಪಶ್ಚಿಮ ಬಂಗಾಳ ರಾಜ್ಯಕ್ಕೂ ಕಾಲಿಟ್ಟಿದೆ. ಪಶ್ಚಿಮ ಬಂಗಾಳದಲ್ಲಿ ನಾಲ್ಕು ಬಿಎಫ್. 7 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ವಿಶೇಷವೆಂದರೆ ನಾಲ್ಕು ಮಂದಿ ಒಂದೇ ಕುಟುಂಬದ ಸದಸ್ಯರಾಗಿದ್ದಾರೆ. ಇಡಿ ಕುಟುಂಬವೇ ಇತ್ತೀಚೆಗೆ ಅಮೆರಿಕಕ್ಕೆ ತೆರಳಿ ವಾಪಾಸ್ ರಾಜ್ಯಕ್ಕೆ ಮರಳಿದ್ದರು. ಈ ಹಿನ್ನೆಲೆ ಯಲ್ಲಿ ಅವರು ಬಿಎಫ್. 7 ತಗುಲಿರಬಹುದು […]

ಮುಂದೆ ಓದಿ