Saturday, 27th July 2024

ಭದ್ರಾವತಿಯಲ್ಲಿ ರೌಡಿ‌ಶೀಟರ್ ಮುಜೀಬ್ ಹತ್ಯೆ

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ. ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. 13 ವರ್ಷಗಳ ಹಿಂದೆ […]

ಮುಂದೆ ಓದಿ

ಭದ್ರಾವತಿಯ ಸಾಮಿಲ್’ನಲ್ಲಿ ಅಗ್ನಿ ದುರಂತ: ಬೆಂಕಿಯ ತೀವ್ರತೆಗೆ ನಾಟ ಭಸ್ಮ

ಶಿವಮೊಗ್ಗ: ಭದ್ರಾವತಿಯ ಸಾಮಿಲ್ ಒಂದರಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸತತ 8 ಗಂಟೆ ಕಾರ್ಯಾ ಚರಣೆ ನಡೆಸಿದ್ದಾರೆ. ಬಸ್ ನಿಲ್ದಾಣ ಸಮೀಪದ...

ಮುಂದೆ ಓದಿ

#Nursing

24 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು: ಹಾಸ್ಟೆಲ್ ಸೀಲ್ ಡೌನ್

ಶಿವಮೊಗ್ಗ: ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಆಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ...

ಮುಂದೆ ಓದಿ

ದಾಸರಕಲ್ಲಳ್ಳಿ ಗ್ರಾಮಪಂಚಾಯತ್‌ ಕಾರ್ಯದರ್ಶಿ ಸಾವು

ಶಿವಮೊಗ್ಗ: ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ‌ ನಾಲ್ಕು ದಿನಗಳ ಹಿಂದೆ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಸೋಮವಾರ ದಾಸರಕಲ್ಲಳ್ಳಿ ಗ್ರಾಮಪಂಚಾಯತ್‌ ಕಾರ್ಯರ್ಶಿ ಮೃತಪಟ್ಟಿದ್ದಾರೆ....

ಮುಂದೆ ಓದಿ

ಭದ್ರಾವತಿಯಲ್ಲಿ ಅರ್ಧ ಗಂಟೆಯೊಳಗೆ ಮೂರು ಕಡೆ ದರೋಡೆ

ಶಿವಮೊಗ್ಗ: ಶನಿವಾರ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಕೆಯೊಡ್ಡಿ ಮೂರು ಕಡೆ ದರೋಡೆ ಮಾಡಿದ್ದಾರೆ. ಭದ್ರಾವತಿಯಲ್ಲಿ ಅರ್ಧ ಗಂಟೆಯೊಳಗೆ ಮೂವರನ್ನು ಬೆದರಿಸಿ ಹಣ, ಮೊಬೈಲ್,...

ಮುಂದೆ ಓದಿ

ಚಾಣಕ್ಯನ ರಾಜ್ಯ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು/ಶಿವಮೊಗ್ಗ: ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ  ಭೇಟಿ ನೀಡಿ ಶಂಕುಸ್ಥಾಪನೆ...

ಮುಂದೆ ಓದಿ

error: Content is protected !!