Wednesday, 8th May 2024

ಭದ್ರಾವತಿ 29ನೇ ವಾರ್ಡ್ ಚುನಾವಣೆ: ಗೆದ್ದ ಜೆಡಿಎಸ್‌

ಶಿವಮೊಗ್ಗ: ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಅವರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ ಅವರು 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ ಅವರು 70 ಮತಗಳನ್ನು ಪಡೆದುಕೊಂಡಿದ್ದಾರೆ. ಬೂತ್ ನಂಬರ್ 111ರಲ್ಲಿ ಜೆಡಿಎಸ್ 243, ಕಾಂಗ್ರೆಸ್ 143, ಬಿಜೆಪಿ 15 ಮತ ಪಡೆದಿದೆ. ಬೂತ್ 112ರಲ್ಲಿ 420 ಮತ […]

ಮುಂದೆ ಓದಿ

error: Content is protected !!