Wednesday, 9th October 2024

ಪಂಜಾಬ್‌ ಕ್ಯಾಬಿನೆಟ್‌: 10 ಮಂದಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಚಂಡಿಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಅವರ ಕ್ಯಾಬಿನೆಟ್ ಕೂಡಾ ರಚನೆ ಯಾಗಿದ್ದು, ಶನಿವಾರ ನಡೆದ ಅದ್ಧೂರಿ ಕಾರ್ಯ ಕ್ರಮದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದಿರ್ಬಾದಿಂದ ಹರ್ಪಾಲ್ ಸಿಂಗ್ ಚೀಮಾ ಪ್ರಮಾಣ ವಚನ ಸ್ವೀಕರಿಸುವು ದರೊಂದಿಗೆ ಸಮಾರಂಭ ಪ್ರಾರಂಭವಾಯಿತು. ಬರ್ನಾಲಾದಿಂದ ಗುರ್ಮೀತ್ ಸಿಂಗ್ ಮೀತ್ ಹಯರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು‌. ಮಾಲೌಟ್‌ನಿಂದ ಡಾ ಬಲ್ಜಿತ್ ಕೌರ್, ಜಂಡಿಯಾಲಾದ ಶಾಸಕ ಹರ್ಭಜನ್ ಸಿಂಗ್ ಇಟಿಒ, ಮಾನ್ಸಾದಿಂದ ಡಾ ವಿಜಯ್ ಸಿಂಗ್ಲಾ, ಭೋವಾದಿಂದ […]

ಮುಂದೆ ಓದಿ

ಪಂಜಾಬ್‌ನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಮಾನ್ ಬುಧವಾರ ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಖಟ್ಕರ್ ಕಲಾನ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಂಜಾಬ್...

ಮುಂದೆ ಓದಿ

ಸಂಸದ ಭಗವಂತ ಮಾನ್ ರಾಜೀನಾಮೆ ಅಂಗೀಕಾರ

ಚಂಡೀಗಡ: ಪಂಜಾಬ್‌ನ ನಿಯೋಜಿತ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ‌ಭಗವಂತ ಮಾನ್ ಅವರ ರಾಜೀನಾಮೆಯನ್ನು ಲೋಕಸಭಾ ಸಭಾಪತಿ ಓಂ ಬಿರ್ಲಾ ಮಂಗಳವಾರ ಅಂಗೀಕರಿಸಿದ್ದಾರೆ. ಸಂಸದರಾಗಿದ್ದ...

ಮುಂದೆ ಓದಿ

ಭಗವಂತ್‌ ಮಾನ್‌ ಇಂದು ದೆಹಲಿ ಭೇಟಿ: ರಾಜೀನಾಮೆ ಸಲ್ಲಿಕೆ

ಚಂಡೀಗಢ: ಪಂಜಾಬ್‌ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಎಎಪಿಯ ಮುಖ್ಯ ಮಂತ್ರಿ ಅಭ್ಯರ್ಥಿ ಭಗವಂತ್‌ ಮಾನ್‌, ಸೋಮವಾರ ದೆಹಲಿಗೆ ತೆರಳಿ ತನ್ನ ಸಂಗ್ರೂರ್‌ ಸಂಸದ ಸ್ಥಾನಕ್ಕೆ ರಾಜೀನಾಮೆ...

ಮುಂದೆ ಓದಿ

ಹುಟ್ಟೂರಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತೇನೆ: ಭಗವಂತ ಮಾನ್

ಪಂಜಾಬ್: ನಾನು ರಾಜಭವನದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸು ವುದಿಲ್ಲ. ಬದಲಾಗಿ ಹುಟ್ಟೂರಾದ ಖಟ್ಕರ್ ಕಾಲನ್ ಗ್ರಾಮದಲ್ಲಿಯೇ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಎಎಪಿಯ...

ಮುಂದೆ ಓದಿ

ಭಗವಂತ್ ಮಾನ್ ನಿವಾಸದಲ್ಲಿ ಸಂಭ್ರಮಾಚರಣೆ

ಪಂಜಾಬ್‌ : ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರ ಮನೆಯಲ್ಲಿ ಸಂಭ್ರಮಾಚರಣೆ. ಪಂಜಾಬ್‌ ನಲ್ಲಿ ಅರವಿದ್ ಕೇಜ್ರಿವಾಲ್ ಅವರ ಪಕ್ಷವು ಮುನ್ನಡೆಯಲ್ಲಿದೆ ಎಂದು...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಭಗವಂತ್ ಮಾನ್

ಸಂಗ್ರೂರ್: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಮಾನ್ ಅವರು...

ಮುಂದೆ ಓದಿ

ಪಂಜಾಬ್: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮನ್ ಫೈನಲ್‌

ಮೊಹಾಲಿ: ಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ...

ಮುಂದೆ ಓದಿ