Friday, 22nd November 2024

ಕುಸ್ತಿಪಟು ಪೂನಿಯಾಗೆ ಯುಕೆ ವೀಸಾ: ಅಮೆರಿಕದಲ್ಲಿ ತರಬೇತಿ

ನವದೆಹಲಿ: ಭಾರತದ ಕುಸ್ತಿಪಟು ಬಜರಂಗ್‌ ಪೂನಿಯಾ ಅವರಿಗೆ ಯುಕೆ ವೀಸಾ ದೊರೆತಿದೆ. ಅವರು ಬರ್ಮಿಂಗ್‌ಹ್ಯಾಂನಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಪೂರ್ವಭಾವಿಯಾಗಿ ಅಮೆರಿಕದಲ್ಲಿ ತರಬೇತಿ ಪಡೆಯಲಿದ್ದಾರೆ. ಆದ್ದರಿಂದ ತರಬೇತಿಗಾಗಿ ಅಮೆರಿಕಕ್ಕೆ ತೆರಳಲಿದ್ದಾರೆ. ಅವರು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅಮೆರಿಕದಿಂದ ನೇರವಾಗಿ ಇಂಗ್ಲೆಂಡ್‌ಗೆ ತೆರಳಬೇಕಿತ್ತು. ಅಮೆರಿಕ ದಲ್ಲಿದ್ದುಕೊಂಡು ಯುಕೆ ವೀಸಾದ ಪ್ರಕ್ರಿಯೆ ಪೂರ್ಣಗೊಳಿಸುವುದು ಕಷ್ಟವಾಗಿತ್ತು. ಇದೀಗ ಯುಕೆ ವೀಸಾ ದೊರೆತಿರುವುದರಿಂದ ಅಮೆರಿಕಕ್ಕೆ ಪ್ರಯಾಣಿಸ ಲಿದ್ದಾರೆ’ ಎಂದು ಭಾರತ ಕ್ರೀಡಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. 28 ವರ್ಷದ ಬಜರಂಗ್‌ ಅವರು ಅಮೆರಿಕದ ಮಿಷಿಗನ್‌ […]

ಮುಂದೆ ಓದಿ

ಭಜರಂಗ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ: ಪ್ರಧಾನಿ ಅಭಿನಂದನೆ

ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರ ವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಕಂಚಿನ...

ಮುಂದೆ ಓದಿ