ನವದೆಹಲಿ: ಉದ್ದೀಪನ ಮದ್ದು ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಭಜರಂಗ್ ಪೂನಿಯಾ ಅವರನ್ನು ಅಮಾನತು ಮಾಡಲಾಗಿದ್ದು, ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವುದು ಅನುಮಾನವಾಗಿದೆ. ಮಾರ್ಚ್ 10ರಂದು ಸೋನಾಪೇಟ್ ನಲ್ಲಿ ನಡೆದ ಟ್ರಯಲ್ಸ್ ವೇಳೆ ಸಂಗ್ರಹಿಸಲಾಗಿದ್ದ ಮೂತ್ರದ ಮಾದರಿಯಲ್ಲಿ ಮಾದಕದ್ರವ್ಯ ಸೇವನೆ ದೃಢಪಟ್ಟಿತ್ತು. ಪೂನಿಯಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಎಲ್ಲಾ ಸ್ಪರ್ಧೆಗಳಿಂದ ಅಮಾನತು ಮಾಡಲಾಗಿದ್ದು, ಇದೇ ವರ್ಷ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವುದು ಅನುಮಾನವಾಗಿದೆ. ಕುಸ್ತಿಪಟುಗಳಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ವಿನಿತ್ ಪೊಗತ್ […]
ಸರ್ಬಿಯಾ: ಕಾಮನ್ ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ವಿಶ್ವ ಕುಸ್ತಿ ಚಾಂಪಿಯನ್ ಶಿಪ್...