ನವದೆಹಲಿ: ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಹಾರದಲ್ಲಿ ವೇದಿಕೆ ನಿರ್ಮಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಜನರ ಗುಂಪನ್ನು ಚದುರಿಸಿದ್ದಾರೆ. ಅಲ್ಲದೆ ಪ್ರತಿಭಟನನಿರತರು ಬಿಹಾರದ ಹಲವೆಡೆ ರಸ್ತೆ ತಡೆ ನಡೆಸಿದ್ದು, ಬೃಹತ್ ಪ್ರಮಾಣದಲ್ಲಿ ಸಂಚಾರ ದಟ್ಟಣೆಗೆ ಕಾರಣವಾಯಿತು. ರಸ್ತೆ ತಡೆದ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. […]
ನವದೆಹಲಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ....
ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಕಳೆದ ವರ್ಷದ ನವೆಂಬರ್...
ಹೈದರಾಬಾದ್: ಕೃಷಿ ಕಾನೂನುಗಳ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ಗೆ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಬೆಂಬಲ ಘೋಷಿಸಿದೆ. ಈ ಕುರಿತು ಮಾತನಾಡಿರುವ ಟಿಆರ್‌ಎಸ್ ನಾಯಕಿ...
ನವದೆಹಲಿ: ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆ ಗಳು ಕರೆ ನೀಡಿರುವ ಡಿ.8ರ ಭಾರತ ಬಂದ್‌ಗೆ ಕಾಂಗ್ರೆಸ್, ಎಎಪಿ ಮತ್ತು...