Saturday, 20th April 2024

ಅಗ್ನಿಪಥ್ ವಿರೋಧಿಸಿ ಭಾರತ್ ಬಂದ್: ರಾಜ್ಯಗಳಲ್ಲಿ ಬಿಗಿ ಭದ್ರತೆ

ನವದೆಹಲಿ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗುತ್ತಿಗೆ ಆಧಾರದ ನಾಲ್ಕು ವರ್ಷದ ಸೇವೆಯನ್ನು ವಿರೋಧಿಸಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಹರಿಯಾಣ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಪಂಜಾಬ್, ಜಾರ್ಖಂಡ್, ಅಸ್ಸಾಂ ಸೇರಿದಂತೆ ಅನೇಕ ರಾಜ್ಯ ಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂಸಾತ್ಮಾಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕರರು ರೈಲು, ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ […]

ಮುಂದೆ ಓದಿ

ಕೃಷಿ ಕಾಯ್ದೆ ವಿರೋಧಿಸಿ ಮಾ.26ರಂದು ಭಾರತ್ ಬಂದ್

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಮಾ.26ರಂದು ಭಾರತ್ ಬಂದ್ ಗೆ ಕರೆ ನೀಡಿವೆ. ಕಳೆದ ವರ್ಷದ ನವೆಂಬರ್...

ಮುಂದೆ ಓದಿ

ಭಾರತ್ ಬಂದ್ ಗೆ ಮೂರು ಕಡೆ ನೀರಸ ಪ್ರತಿಕ್ರಿಯೆ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಾವೇರಿ, ರಾಮನಗರ ಹಾಗೂ ದಾವಣಗೆರೆಯಲ್ಲಿ ನೀರಸ...

ಮುಂದೆ ಓದಿ

ಭಾರತ್ ಬಂದ್: ಜಿಲ್ಲೆಯಲ್ಲಿ ಹಲವು ಸಂಘಟನೆಗಳ ಬೆಂಬಲ

ತುಮಕೂರು: ರೈತ-ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗೆ...

ಮುಂದೆ ಓದಿ

ಭಾರತ್‌ ಬಂದ್‌: ಬೆಂಬಲ ಸೂಚಿಸಿದ ಖಾಸಗಿ ಶಾಲೆಗಳು

ಭಾರತ್ ಬಂದ್‌ ದಿನ ಆನ್‌ಲೈನ್ ತರಗತಿ ಇಲ್ಲ: ಖಾಸಗಿ ಶಾಲೆ ಪರೀಕ್ಷೆ ನಡೆಯಲಿದೆ ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಡಿ.8 ರಂದು...

ಮುಂದೆ ಓದಿ

‘ಭಾರತ್ ಬಂದ್’ಗೆ ಟಿಆರ್‌ಎಸ್ ಬೆಂಬಲ

ಹೈದರಾಬಾದ್: ಕೃಷಿ ಕಾನೂನುಗಳ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ‘ಭಾರತ್ ಬಂದ್’ಗೆ ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್ ಬೆಂಬಲ ಘೋಷಿಸಿದೆ. ಈ ಕುರಿತು ಮಾತನಾಡಿರುವ ಟಿಆರ್‌ಎಸ್ ನಾಯಕಿ...

ಮುಂದೆ ಓದಿ

ಡಿ.8ರ ಭಾರತ ಬಂದ್​ಗೆ ಬೆಂಬಲ ನೀಡಿದ ಕೈ, ಎಎಪಿ ಮತ್ತು ಇತರೆ ಪಕ್ಷಗಳು

ನವದೆಹಲಿ: ಹೊಸ ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತಪರ ಸಂಘಟನೆ ಗಳು ಕರೆ ನೀಡಿರುವ ಡಿ.8ರ ಭಾರತ ಬಂದ್​ಗೆ ಕಾಂಗ್ರೆಸ್, ಎಎಪಿ ಮತ್ತು...

ಮುಂದೆ ಓದಿ

ಬಂದ್: ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ

ಚಾಮರಾಜನಗರ : ಭೂಸುಧಾರಣಾ ಕಾಯ್ದೆ ಹಾಗು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರೆ ನೀಡಲಾಗಿದ್ದ ಚಾಮರಾಜ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಯಶಸ್ವಿಯಾಗಿದ್ದು ರೈತ ಸಂಘ...

ಮುಂದೆ ಓದಿ

error: Content is protected !!