Friday, 22nd November 2024

ಕೋವ್ಯಾಕ್ಸಿನ್ ಲಸಿಕೆ ಪ್ರತಿ ಡೋಸ್ ಗೆ 150 ರೂ. ಪೂರೈಸುವುದು ಸ್ಪರ್ಧಾತ್ಮಕ ಬೆಲೆಯಲ್ಲ: ಭಾರತ್ ಬಯೋಟೆಕ್

ನವದೆಹಲಿ : ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು 150 ರೂಪಾಯಿಗಳಿಗೆ ನೀಡಲು ಸಾಧ್ಯ ವಾಗುತ್ತಿಲ್ಲ. ಹಾಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ ನೀಡುತ್ತಿದ್ದೇವೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ. ಖಾಸಗಿ ವಲಯದಲ್ಲಿ ಇತರೆ ಕೋವಿಡ್ ಲಸಿಕೆಗಳಿಗಿಂತ ಹೆಚ್ಚಿನ ಬೆಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಗಳು ಮಾರಾಟವಾಗುತ್ತಿರುವು ದರ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಆರೋಪಗಳಿಗೆ ಕಾರಣ ನೀಡುವುದರ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಂಡಿದೆ. ಕೋವ್ಯಾಕ್ಸಿನ್ ಲಸಿಕೆಯನ್ನು ಕೇಂದ್ರ […]

ಮುಂದೆ ಓದಿ

ಹಾಲುಣಿಸುವ ತಾಯಂದಿರು ಲಸಿಕೆ ಪಡೆಯಬಾರದು: ಭಾರತ್ ಬಯೋಟೆಕ್

ಹೈದರಾಬಾದ್: ಕೋರೊನಾಗೆ ಕೋವ್ಯಾಕ್ಸಿನ್ ಲಸಿಕೆ ತಯಾರಿಸಿರುವ ಭಾರತ್ ಬಯೋಟೆಕ್ ಸಂಸ್ಥೆ ಲಸಿಕೆಗೆ ಸಂಬಂಧಿಸಿದ ಫ್ಯಾಕ್ಟ್ ಶೀಟ್ ನಲ್ಲಿ ಜ್ವರ, ಗರ್ಭಿಣಿ, ಹಾಲುಣಿಸುವ ತಾಯಂದಿರು, ರಕ್ತಸ್ರಾವ, ರಕ್ತ ತೆಳ್ಳಗಾಗಿಸುವುದಕ್ಕೆ...

ಮುಂದೆ ಓದಿ