Friday, 22nd November 2024

ಭಾರತ್ ಜೋಡೋ ಯಾತ್ರೆ: ಸಂಜೆ ಮಹಾರಾಷ್ಟ್ರಕ್ಕೆ ಪ್ರವೇಶ

ಕಾಮರೆಡ್ಡಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆಲಂಗಾಣದ ಕಾಮರೆಡ್ಡಿಯಿಂದ ಸೋಮವಾರ ಭಾರತ್ ಜೋಡೋ ಯಾತ್ರೆ ಯನ್ನು ಪುನರ್ ಆರಂಭಿಸಿದರು. ಸಂಜೆ ಹೊತ್ತಿಗೆ ತೆಲಂಗಾಣದಲ್ಲಿ ಯಾತ್ರೆ ಅಂತಿಮಗೊಳ್ಳಲಿದ್ದು, ಮಹಾರಾಷ್ಟ್ರ ತಲುಪಲಿದೆ. ಬೆಳಗ್ಗೆ ಕಾಮರೆಡ್ಡಿ ಜಿಲ್ಲೆಯ ಫತಾಲ್ಪುರ ಬಸ್ ನಿಲ್ದಾಣದಿಂದ ಪಾದಯಾತ್ರೆ ಪುನರ್ ಆರಂಭವಾಗಿದ್ದು, ಶೇಕಾಪುರದಲ್ಲಿ ವಿರಾಮ ಪಡೆಯಲಿದೆ. ಸಂಜೆ 5 ಗಂಟೆಗೆ ಕಾಮರೆಡ್ಡಿಯ ಮೆನೂರ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಪಾಲ್ಗೊಳ್ಳುವ ಸಾಧ್ಯತೆಯಿದೆ. ನಂತರ ಮಹಾ ರಾಷ್ಟ್ರಕ್ಕೆ ತಲುಪಲಿದೆ. ಈ ಸಂಬಂಧ ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ […]

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್

ಬಾರಾಮತಿ: ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರಕ್ಕೆ ಪ್ರವೇಶಿಸಿದಾಗ ಅದರಲ್ಲಿ ಭಾಗವಹಿಸುವುದಾಗಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಭಾನುವಾರ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರಾದ ಅಶೋಕ್ ಚವ್ಹಾಣ್...

ಮುಂದೆ ಓದಿ

ರಾಯಚೂರಿಗೆ ಎಂಟ್ರಿಯಾದ ಭಾರತ್ ಜೋಡೋ…

  ರಾಯಚೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ....

ಮುಂದೆ ಓದಿ

‘ಭಾರತ್ ಜೋಡೋ ಯಾತ್ರೆ’ ವೇಳೆ ಗೂಂಡಾಗಿರಿ: ಕೈ ಕಾರ್ಯಕರ್ತರ ಅಮಾನತು

ಕೊಲ್ಲಂ: ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ‘ಭಾರತ್ ಜೋಡೋ ಯಾತ್ರೆ’ ಯನ್ನು ಎಂಟು ದಿನಗಳು ಕೇರಳದ ಕೊಲ್ಲಂನಲ್ಲಿ ಕಾಂಗ್ರೆಸ್‌ ಪಕ್ಷವು ಪಾದ ಯಾತ್ರೆ ಮಾಡಿದೆ. ಈ ವೇಳೆ ಕೈ ಕಾರ್ಯಕರ್ತರು...

ಮುಂದೆ ಓದಿ

ಕೇರಳ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ತಿರುವನಂತಪುರ: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾನುವಾರ ಕೇರಳ ಪ್ರವೇಶಿಸಿತು. ಕೇರಳದ ತಿರುವ ನಂತಪುರಂ ಜಿಲ್ಲೆಯ ಪರಸ್ಸಾಲಾದಿಂದ ರಾಹುಲ್...

ಮುಂದೆ ಓದಿ

ಟಿ ಶರ್ಟ್ ಬಗ್ಗೆಯಾದರೂ ಮಾತನಾಡಲಿ, ಚಡ್ಡಿ ಬಗ್ಗೆಯಾದರೂ ಮಾತನಾಡಲಿ: ಡಿ.ಕೆ.ಶಿ

ಬೆಂಗಳೂರು: ಬಿಜೆಪಿಯವರು ಬೇಕಾದರೆ ರಾಹುಲ್ ಗಾಂಧಿಯವರ ಟಿ ಶರ್ಟ್ ಬಗ್ಗೆಯಾ ದರೂ ಮಾತನಾಡಲಿ, ಚಡ್ಡಿ ಬಗ್ಗೆಯಾ ದರೂ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ....

ಮುಂದೆ ಓದಿ

‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ, ಭಿತ್ತಿಪತ್ರ ಬಿಡುಗಡೆ

ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ ‘ಭಾರತ್ ಜೋಡೋ ಯಾತ್ರೆ’ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈರಾಮ್...

ಮುಂದೆ ಓದಿ

ಭಾರತ್ ಜೋಡೋ ಯಾತ್ರಾ: ವಿವಿಧ ಭಾಗಗಳಲ್ಲಿ ಪಾದಯಾತ್ರೆ

ವಿಜಯಪುರ : ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರಾ ಅಂಗವಾಗಿ ನಗರದಲ್ಲಿ ವಿವಿಧ ಭಾಗ ಗಳಲ್ಲಿ ಪಾದಯಾತ್ರೆ ನಡೆ ಯಿತು. ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ...

ಮುಂದೆ ಓದಿ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕ್ರಮವೇ ಭಾರತ್ ಜೋಡೋ: ಹಾಲಪ್ಪ ಆಚಾರ್

ಗದಗ: ಇದು ಚುನಾವಣೆಯ ಸಮಯ. ಸಹಜವಾಗಿ ಕಾಂಗ್ರೆಸ್‌ಗೆ ಇದು ಅಸ್ತಿತ್ವದ ಪ್ರಶ್ನೆ. ಹಾಗಾಗಿ ಭಾರತ್ ಜೋಡೊದಂಥ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಿರಬಹುದು ಎಂದು ಗಣಿ ಮತ್ತು‌ ಭೂ ವಿಜ್ಞಾನ...

ಮುಂದೆ ಓದಿ