Friday, 18th October 2024

‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಗೆ ಮಾರ್ಚ್ 1 ರವರೆಗೆ ವಿರಾಮ

ನವದೆಹಲಿ: ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಮಾರ್ಚ್ 1, 2024 ರವರೆಗೆ ವಿರಾಮದಲ್ಲಿ ಇರಲಿದೆ. ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಯಾತ್ರೆ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ. ಫೆಬ್ರವರಿ 27 ಮತ್ತು 28 ರಂದು ರಾಹುಲ್ ಗಾಂಧಿ ಯುಕೆಯ ಕೇಂಬ್ರಿಡ್ಜ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ. “ದೆಹಲಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಅನೇಕ ಪ್ರಮುಖ ಸಭೆಗಳು ಇರುವುದರಿಂದ ಫೆಬ್ರವರಿ 26 ರಿಂದ ಮಾರ್ಚ್ 1 […]

ಮುಂದೆ ಓದಿ

ಕಲ್ಲು ತೂರಾಟ: ರಾಹುಲ್ ಕಾರಿನ ವಿಂಡ್ ಸ್ಕ್ರೀನ್ ಪುಡಿಪುಡಿ

ನವದೆಹಲಿ: ಬಿಹಾರ-ಬಂಗಾಳ ಗಡಿಯಲ್ಲಿ ಕಲ್ಲು ತೂರಾಟದಲ್ಲಿ ರಾಹುಲ್ ಗಾಂಧಿ ಅವರ ಕಾರಿನ ವಿಂಡ್ ಸ್ಕ್ರೀನ್ ಪುಡಿಪುಡಿಯಾಗಿದೆ. ರಾಹುಲ್ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಸ್ತುತ ಬಿಹಾರ...

ಮುಂದೆ ಓದಿ

ಅಸ್ಸಾಂ ಪ್ರವೇಶಿಸಿದ ಭಾರತ್ ಜೋಡೊ ನ್ಯಾಯ ಯಾತ್ರೆ

ಶಿವಸಾಗರ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ ಅಸ್ಸಾಂಗೆ ಪ್ರವೇಶಿಸಿದೆ. ನಾಗಾಲ್ಯಾಂಡ್‌ನಿಂದ ಶಿವಸಾಗರ್‌ನ ಹಲುವತಿಂಗ್‌ ಮೂಲಕ ಅಸ್ಸಾಂಗೆ ಪ್ರವೇಶಿಸಿದೆ. ನಾಗಾಲ್ಯಾಂಡ್‌ನ ತುಲಿಯಿಂದ ಬಸ್‌...

ಮುಂದೆ ಓದಿ