Monday, 26th February 2024

ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ಮುಂದು

ಅಹಮದಾಬಾದ್‌: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುಜರಾತ್‌ನ ಪೋರ್‌ಬಂದರ್‌ನಿಂದ ಅಸ್ಸಾಂವರೆಗೆ ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುಂದಾ ಗಿದ್ದಾರೆ. ಈ ತಿಂಗಳು ರಾಯಪುರದಲ್ಲಿ ನಡೆಯಲಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪೋರ್‌ಬಂದರ್‌ನಿಂದ ಯಾತ್ರೆ ಆರಂಭಿಸಲು ಚಿಂತಿಸಲಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. “ಎರಡನೇ ಹಂತದ ಯಾತ್ರೆಯ ದಿನಾಂಕಗಳು ಅಂತಿಮವಾಗಿಲ್ಲ. ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ […]

ಮುಂದೆ ಓದಿ

ಹವಾಮಾನ ವೈಪರೀತ್ಯ: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಬೆಂಗಳೂರು: ವಿಪರೀತ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ. ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ...

ಮುಂದೆ ಓದಿ

ಭಾರತ ಜೋಡೋ ಯಾತ್ರೆ ಸಮಾರೋಪ: ಅನುಭವ ಹಂಚಿಕೊಂಡ ಡಿ.ಕೆ.ಶಿವಕುಮಾರ್

ಶ್ರೀನಗರ: ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ನಾಳೆ ಸಮಾರೋಪ ಸಭೆ

ಶ್ರೀನಗರ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸೋಮವಾರ ಕೊನೆಗೊಳ್ಳಲಿದೆ. ಕನ್ಯಾಕುಮಾರಿ ಯಿಂದ ರಾಹುಲ್ ಗಾಂಧಿ ಆರಂಭಿಸಿರುವ ಪಾದಯಾತ್ರೆ ಸದ್ಯ ಜಮ್ಮು-ಕಾಶ್ಮೀರದಲ್ಲಿ...

ಮುಂದೆ ಓದಿ

ಯಾತ್ರೆಯಲ್ಲಿ ದೊಡ್ಡ ಜನಸಂಖ್ಯೆ ಸೇರುತ್ತಾರೆಂಬ ಮಾಹಿತಿ ಇರಲಿಲ್ಲ: ಭದ್ರತಾ ಲೋಪಕ್ಕೆ ಕಾಶ್ಮೀರ ಪೊಲೀಸರ ಪ್ರತಿಕ್ರಿಯೆ

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ವೇಳೆ ಭದ್ರತಾ ಲೋಪವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರತಿಕ್ರಿಯಿಸಿದ್ದು, ಬನಿಹಾಲ್ ಪ್ರದೇಶದಿಂದ...

ಮುಂದೆ ಓದಿ

ಭಾರತ ಜೋಡೊ ಯಾತ್ರೆಗೆ ಗೈರು: ಲಲನ್ ಸಿಂಗ್

ನವದೆಹಲಿ: ಶ್ರೀನಗರದಲ್ಲಿ ಜ.30ರಂದು ನಡೆಯುವ ಭಾರತ ಜೋಡೊ ಯಾತ್ರೆಯ ಸಮಾ ರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯ ವಾಗುತ್ತಿಲ್ಲ ಎಂದು ಸಂಯುಕ್ತ ಜನತಾದಳ ಅಧ್ಯಕ್ಷ ಲಲನ್ ಸಿಂಗ್ ಹೇಳಿದ್ದಾರೆ. ನಾಗಾಲ್ಯಾಂಡ್‌ನಲ್ಲಿ...

ಮುಂದೆ ಓದಿ

ಪಂಜಾಬ್‍ನ ತಾಂಡಾದಲ್ಲಿ ಭಾರತ್ ಜೋಡೋ ಯಾತ್ರೆ ಪುನರ್ ಆರಂಭ

ಹೋಶಿಯಾರ್‍ಪು: ಕಾಶ್ಮೀರ ಪ್ರವೇಶಿಸುವ ಎರಡು ದಿನಗಳ ಮುನ್ನಾ ಪಂಜಾಬ್‍ನ ತಾಂಡಾದಲ್ಲಿ ರಾಹುಲ್‍ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಪುನರ್ ಆರಂಭವಾಯಿತು. ಈ ನಡುವೆ ಯಾತ್ರೆ ಜಮ್ಮು -ಕಾಶ್ಮೀರ...

ಮುಂದೆ ಓದಿ

ಸಂಸದ ಸಂತೋಷ್ ಸಿಂಗ್ ನಿಧನ: ಒಂದು ದಿನ ಯಾತ್ರೆ ಸ್ಥಗಿತ

ನವದೆಹಲಿ: ಭಾರತ್‌ ಜೋಡೊ ಯಾತ್ರೆ ಮೆರವಣಿಗೆಯ ವೇಳೆ ಹೃದಯಾ ಘಾತದಿಂದ ನಿಧನರಾದ ಪಕ್ಷದ ಸಂಸದ ಸಂತೋಷ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಪಂಜಾಬ್‌ನಲ್ಲಿ ನಡೆಯುತ್ತಿದ್ದ ಯಾತ್ರೆಯನ್ನು...

ಮುಂದೆ ಓದಿ

ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖ ಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸರ್ ಗಂಗಾ ರಾಮ್...

ಮುಂದೆ ಓದಿ

ಆರೆಸ್ಸೆಸ್‌ನವರು 21ನೇ ಶತಮಾನದ ಕೌರವರು: ರಾಹುಲ್ ವಾಗ್ದಾಳಿ

ಚಂಡೀಗಢ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿ ರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಆರೆಸ್ಸೆಸ್‌ನವರನ್ನು 21ನೇ ಶತಮಾ ನದ ಕೌರವರು...

ಮುಂದೆ ಓದಿ

error: Content is protected !!