ಅಂಬಾಲ: ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, ‘116ನೇ ದಿನ ಪೂರೈಸಿರುವ ಭಾರತ್ ಜೋಡೋ ಯಾತ್ರೆಯು ಅಂಬಾಲಾದಲ್ಲಿ ಹರಿಯಾಣದ ಯಾತ್ರೆಯನ್ನು ಪೂರ್ಣಗೊಳಿಸಿದೆ. ನಾಳೆ ಪಂಜಾಬ್ ಅನ್ನು ಪ್ರವೇಶಿಸಲಿದೆ. ಯಾತ್ರೆ ಪ್ರಾರಂಭಿಸುವ ಮುನ್ನ ಪವಿತ್ರ ಗೋಲ್ಡನ್ ಟೆಂಪಲ್ಗೆ ತೀರ್ಥಯಾತ್ರೆಗಿಂತ ಉತ್ತಮವಾದ ಮಾರ್ಗವಿಲ್ಲ ಎಂದಿದ್ದಾರೆ. ಅಮೃತಸರದಲ್ಲಿ ಇಂದು ಮಧ್ಯಾಹ್ನ ಯಾವುದೇ ಪಾದಯಾತ್ರೆ […]
ಕರ್ನಾಲ್: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಈಗ ಹರಿಯಾಣದಲ್ಲಿ ನಡೆಯುತ್ತಿದೆ. ಈ ಮಧ್ಯೆ ಗಮನ ಸೆಳೆದಿದ್ದು ಕಾಂಗ್ರೆಸ್ ಕಾರ್ಯಕರ್ತರ ನೃತ್ಯ. ಹರಿಯಾಣದ ಕರ್ನಾಲ್ನಲ್ಲಿ ಭಾರತ್ ಜೋಡೋ ಯಾತ್ರೆ ಮಧ್ಯೆ...
ಚಂಡೀಗಢ: ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆ ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿ ಸಿದ್ದಾರೆ....
ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಬೆಂಬಲ...
ಅಯೋಧ್ಯೆ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸುವ ಮುನ್ನ, ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕರು ಶ್ರೀರಾಮನ ಆಶೀರ್ವಾದ ಯಾವಾ ಗಲೂ...
ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಮಂಗಳವಾರ ಉತ್ತರ ಪ್ರದೇಶ ಪ್ರವೇಶಿಸಿದೆ. ಒಂಬತ್ತು ದಿನಗಳ ವಿರಾಮದ ನಂತರ ಮತ್ತೆ ಯಾತ್ರೆ ಪುನಾರಂಭಗೊಂಡಿದೆ. ಈ ಯಾತ್ರೆ...
ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113...
ಚಂಡೀಗಢ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಶುಕ್ರವಾರ ಹರಿಯಾಣದ ಸೋಹ್ನಾದಲ್ಲಿ ರುವ ಖೇರ್ಲಿ ಲಾಲಾದಿಂದ ಪುನರಾರಂಭವಾಗಿದೆ. ಇನ್ನು, ಭಾರತ್ ಜೋಡೋ ಯಾತ್ರೆ ಡಿಸೆಂಬರ್...
ನವದೆಹಲಿ: ಚೀನಾದಲ್ಲಿ ಕರೋನಾದ ಹೆಚ್ಚುತ್ತಿರುವ ಸಂಕ್ರಮಣದ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವೀಯಾ ಇವರು, ರಾಹುಲ್ ಗಾಂಧಿ ಇವರಿಗೆ, `ನೀವು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಲ್ಲಿ...
ನವದೆಹಲಿ: ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ ಗುರುವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಯಾತ್ರೆ ಕಳೆದ ಮೂರು ತಿಂಗಳಲ್ಲಿ ಹಲವು ವಿವಾದಗಳನ್ನು...