Thursday, 19th September 2024

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಮಾಜಿ ಗವರ್ನರ್ ರಘುರಾಮ್ ರಾಜನ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಬುಧವಾರ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಆರ್ ಬಿಐ ಮಾಜಿ ಮುಖ್ಯಸ್ಥರಾಗಿರುವ ರಘುರಾಮ್ ರಾಜನ್, 2016ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀ ಕರಣದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದರು. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ರಾಜನ್ ತಮ್ಮ ಪುಸ್ತಕ – I […]

ಮುಂದೆ ಓದಿ

ರಾಜಸ್ಥಾನ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ

ಜಲಾವಾಡ್: ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ಸೋಮವಾರ ಮುಂದುವರಿದಿದೆ. ಮಧ್ಯಪ್ರದೇಶದಿಂದ ರಾಜಸ್ಥಾನಕ್ಕೆ ಭಾನುವಾರ ರಾತ್ರಿ ಪ್ರವೇಶಿಸಿರುವ ಭಾರತ್...

ಮುಂದೆ ಓದಿ

ಆಗರ್ ಮಾಲ್ವಾದಿಂದ ಭಾರತ್ ಜೋಡೋ ಯಾತ್ರೆ ಆರಂಭ

ಆಗರ್ ಮಾಲ್ವಾ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯು ತ್ತಿರುವ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಆಗರ್ ಮಾಲ್ವಾ...

ಮುಂದೆ ಓದಿ

ಮೊಬೈಲ್ ‘ಭಾರತ್ ಜೋಡೋ ಲೈಬ್ರರಿ’ ಸ್ಥಾಪನೆ

ರಾಜಕೀಯ, ಇತಿಹಾಸ ಮತ್ತು ನಾಯಕರ ಜೀವನವನ್ನೊಳಗೊಂಡ ವಿಷಯಗಳ ಕುರಿತು ಪುಸ್ತಕಗಳ ಮೊಬೈಲ್ ‘ಭಾರತ್ ಜೋಡೋ ಲೈಬ್ರರಿ’ ಉಜ್ಜಯಿನಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಸ್ವರಾ ಭಾಸ್ಕರ್ ಭಾಗಿ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್,...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಿಂದ ತಾಳ್ಮೆ ಹೆಚ್ಚಿದೆ: ರಾಹುಲ್ ಗಾಂಧಿ

ಇಂದೋರ್: ಭಾರತ್ ಜೋಡೋ ಯಾತ್ರೆಯಿಂದ ಹೆಚ್ಚಿನ ತಾಳ್ಮೆ ಮತ್ತು ಇತರರ ಮಾತನ್ನು ಕೇಳುವ ಸಾಮರ್ಥ್ಯ ಸೇರಿದಂತೆ ತನ್ನಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಯಾತ್ರೆ ನೇತೃತ್ವ ವಹಿಸಿರುವ ಕಾಂಗ್ರೆಸ್...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ: ಪ್ರಕರಣ ದಾಖಲು

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯ ವೇಳೆ ‘ಪಾಕಿಸ್ತಾನ ಪರ’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಮಧ್ಯ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪಿಯೂಷ್ ಬಾಬೆಲೆ ಮತ್ತು...

ಮುಂದೆ ಓದಿ

ಇಂದೋರ್ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ

ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...

ಮುಂದೆ ಓದಿ

ಬೋದರ್ಲಿ ಗ್ರಾಮ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ಬೋದರ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ಸಂದರ್ಭದಲ್ಲಿ ಮಾತನಾಡಿದ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ಮುಂದುವರೆದ ಭಾರತ್ ಜೋಡೋ ಯಾತ್ರೆ

ಪತೂರ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಮುಂದುವರೆದಿದೆ. ಪತೂರ್‌ನ ಅಕೋಲಾದಿಂದ ಭಾರತ್ ಜೋಡೋ ಯಾತ್ರೆಗೆ ಚಾಲನೆ ನೀಡಲಾಯಿತು. ಜಾಥಾದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್...

ಮುಂದೆ ಓದಿ