Monday, 16th September 2024

‘ಭಾರತ್ ಜೋಡೋ ಯಾತ್ರೆ’: ನ.10, 18 ರಂದು ಮಹಾರಾಷ್ಟ್ರದಲ್ಲಿ ರ‍್ಯಾಲಿ

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಭಾರತ್ ಜೋಡೋ ಯಾತ್ರೆ’ಯ ಭಾಗವಾಗಿ ನ.10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾದ ಯಾತ್ರೆಯು ನೆರೆಯ ತೆಲಂಗಾಣದಿಂದ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ದೆಗ್ಲೂರ್ನಲ್ಲಿರುವ ಮದ್ನೂರ್ ನಾಕಾವನ್ನು ನ.7 ರಂದು ಸಂಜೆ 7 ಗಂಟೆಗೆ ತಲುಪಲಿದೆ. ‘ರಾಹುಲ್ ಗಾಂಧಿ ಅವರು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ನ.10 […]

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆಗೆ ಹೆಜ್ಜೆ ಹಾಕಿದ ಪೂಜಾ ಭಟ್

ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಅಡಿಯಲ್ಲಿ, ತೆಲಂಗಾಣದಲ್ಲಿರುವ ರಾಹುಲ್ ಗಾಂಧಿ ತಮ್ಮ ಭೇಟಿಯ ಏಳನೇ ದಿನ ಹೈದರಾಬಾದ್ ಪ್ರವೇಶಿಸಿದರು. ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್ ಅವರು ಬುಧವಾರ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ರಾಹುಲ್‌ಗೆ ಜತೆಯಾದ ರೋಗಿತ್ ವೇಮುಲಾ ತಾಯಿ

ಹೈದರಾಬಾದ್: ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾ ಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ...

ಮುಂದೆ ಓದಿ

ಭಾರತ್ ಜೋಡೋ: ಜೆಪಿಎಂಸಿಯಿಂದ ಮೆರವಣಿಗೆ ಆರಂಭ

ತೆಲಂಗಾಣ: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ತೆಲಂಗಾಣ ಪ್ರವಾಸ ನಾಲ್ಕನೇ ದಿನದಲ್ಲಿ ಮಹೆಬೂಬ್ ನಗರ ಜೆಪಿಎಂಸಿಯಿಂದ ಮೆರವಣಿಗೆ ಆರಂಭವಾಗಿದೆ. ಮಾರ್ಗಮಧ್ಯೆ ಪಾಲಮೂರು ವಿಶ್ವವಿದ್ಯಾಲಯದ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ತೆಲಂಗಾಣದಲ್ಲಿ ಮೂರನೇ ದಿನ

ಹೈದ್ರಾಬಾದ್: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಾರಾಯಣಪೇಟೆ ಜಿಲ್ಲೆಯ ಏಳಿಗಂದಲದಿಂದ ಆರಂಭ ವಾಯಿತು. ಮೆಹಬೂಬ ನಗರದಲ್ಲಿ ರಾತ್ರಿ ಯಾತ್ರೆಗೆ...

ಮುಂದೆ ಓದಿ

50 ದಿನಗಳನ್ನು ಪೂರೈಸಿದ ಭಾರತ ಐಕ್ಯತಾ ಯಾತ್ರೆ

ಅಮರಾವತಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಕೈಗೊಂಡಿ ರುವ ಭಾರತ ಐಕ್ಯತಾ ಯಾತ್ರೆ ಇಂದಿಗೆ 50 ದಿನಗಳನ್ನು ಪೂರೈಸಿದೆ. ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯಲ್ಲಿ ಭಾರತ...

ಮುಂದೆ ಓದಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಆರಂಭ

ಹೈದರಾಬಾದ್‌: ನಾಲ್ಕು ದಿನಗಳ ವಿರಾಮದ ನಂತರ ತೆಲಂಗಾಣದಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ ಆರಂಭ ವಾಗಿದೆ. ತೆಲಂಗಾಣ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ

ರಾಯಚೂರು: ನಟಿ ರಮ್ಯಾ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳು ತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ...

ಮುಂದೆ ಓದಿ

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ

ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಯಾತ್ರೆ ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ...

ಮುಂದೆ ಓದಿ

ಇಂದು ಆಂಧ್ರ ಪ್ರದೇಶಕ್ಕೆ ’ಭಾರತ್‌ ಜೋಡೊ ಯಾತ್ರೆ’ ಪ್ರವೇಶ

ಚಿತ್ರದುರ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ‘ಭಾರತ್‌ ಜೋಡೊ ಯಾತ್ರೆ’ಯು ಶುಕ್ರವಾರ ಆಂಧ್ರ ಪ್ರದೇಶ ವನ್ನು ಪ್ರವೇಶಿಸಲಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಿಂದ ಮಾಜಿ ಸಿಎಂ ಸಿದ್ದರಾಮಯ್ಯ...

ಮುಂದೆ ಓದಿ