ಚಿತ್ರದುರ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ 12ನೇ ದಿನದ ಪಾದಯಾತ್ರೆ ಮಂಗಳವಾರ ತಡವಾಗಿ ಆರಂಭವಾಗಿದೆ. ಮಂಗಳವಾರ ಮಳೆ ಬಂದ ಹಿನ್ನೆಲೆಯಲ್ಲಿ ಪಾದಯಾತ್ರೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ತಂಡವಾಗಿ ಆರಂಭಗೊಂಡಿದೆ. ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದಿಂದ ಯಾತ್ರೆ ಸಾಗಿ ಮುಂದು ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಇರುವ ಚೇತನ್ ಹೋಟೆಲ್ ಬಳಿ ವಿಶ್ರಾಂತಿ ಪಡೆಯಲಿದೆ. ಹಿರಿಯೂರಿನ ಹರ್ತಿಕೋಟೆಯಿಂದ ಮಂಗಳವಾರ ಶುರುವಾಗಿರುವ ಪಾದಯಾತ್ರೆ ಆರಂಭವಾಗಿದೆ. ಸಂಜೆ 4 ಗಂಟೆಗೆ ಸಾಣಿಕೆರೆಯಿಂದ ಮತ್ತೆ […]
ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯು ತ್ತಿರುವ ಭಾರತ್ ಜೋಡೋ ಯಾತ್ರೆ ತಿಪಟೂರಿ ನಿಂದ ಆರಂಭವಾಗಿದೆ. ಭಾನುವಾರ ಸಂಜೆ ಚಿಕ್ಕನಾಯಕನಹಳ್ಳಿಯಲ್ಲಿ ಪಾದಯಾತ್ರೆ ಅಂತ್ಯಗೊಳ್ಳ ಲಿದೆ....
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಪಾದಯಾತ್ರೆ ಸೋಮವಾರ ಮೈಸೂರಿನಿಂದ ಮಂಡ್ಯದತ್ತ ಹೊರಟಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಭಾರತ ಐಕ್ಯತಾ ಯಾತ್ರೆಗೆ...
ಕೇರಳ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗಾಗಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿರುವ ಫ್ಲೆಕ್ಸ್ ಗಳು ಮತ್ತು ಬ್ಯಾನರ್‌ಗಳ ಕುರಿತು ಕೇರಳ ಹೈಕೋರ್ಟ್ ಕೆಂಡಾ ಮಂಡಲವಾಗಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್...
ಅಲಪ್ಪುಜ: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ 13ನೇ ದಿನದ ಭಾರತ್ ಜೋಡೋ ಯಾತ್ರೆ ಯನ್ನು ಚೇರ್ತಲಾದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಿಸಿದ್ರು. ಸೇಂಟ್ ಮೈಕಲ್...
ತಿರುವನಂತಪುರಂ: ಭಾರತ್ ಜೋಡೊ ಯಾತ್ರೆಯ 12ನೇ ದಿನ ಸೋಮವಾರ ರಾಹುಲ್ ಗಾಂಧಿ ಕೇರಳದ ಅಲಫ್ಪುಜಾದಿಂದ ಪಾದಯಾತ್ರೆ ಆರಂಭಿಸಿದರು. ಹಾದಿ ಮಧ್ಯೆ ವಡಕ್ಕಾಲ್ ಬೀಚ್ ಬಳಿಯ ಮೀನುಗಾರರನ್ನು ಭೇಟಿ...
ಅಹಮದಾಬಾದ್: ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ನಿರುದ್ಯೋಗ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ಶನಿವಾರ ಬೆಳಗ್ಗೆಯಿಂದ 4 ಗಂಟೆಗಳ ಕಾಲ ಸಾಂಕೇತವಾಗಿ ಗುಜರಾತ್ ಬಂದ್ ಗೆ ಕರೆ ನೀಡಿದ್ದು,...
ಚೆನ್ನೈ: ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆಯ ಮೂರನೇ ದಿನ ಶುಕ್ರವಾರ ತಮಿಳುನಾಡಿನ ನಾಗರ್‍ಕೋಯಿಲ್‍ನಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ...