ನವದೆಹಲಿ: ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಜನವರಿ 2024 ರಿಂದ 2 ನೇ ಹಂತದ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಯಾತ್ರೆಯ ಎರಡನೇ ಹಂತಕ್ಕೆ ತಯಾರಿ ನಡೆಸುತ್ತಿದೆ. ಈ ಬಾರಿ ಯಾತ್ರೆ ಮೊದಲಿನಂತೆಯೇ ಇರಲಿದ್ದು, ಭಾರತ್ ಜೋಡೋ ಯಾತ್ರೆಯ ಎರಡನೇ ಹಂತವನ್ನು ಜನವರಿಯಿಂದ ಆರಂಭಿಸಲು ಕಾಂಗ್ರೆಸ್ ಸಿದ್ದತೆ ನಡೆಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಯಾತ್ರೆಯ ನೇತೃತ್ವ ವಹಿಸುವ ನಿರೀಕ್ಷೆಯಿದೆ. ಭಾರತ್ ಜೋಡೋ ಯಾತ್ರೆಯ 2.0 ಆವೃತ್ತಿಯು […]