ಶಿಮ್ಲಾ: ಪಂಜಾಬಿನಲ್ಲಿ ಆರು ದಿನಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಹಿಮಾಚಲ ಪ್ರದೇಶಕ್ಕೆ ಪ್ರವೇಶಿಸಿತು. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಪಕ್ಷದ ರಾಜ್ಯಾಧ್ಯಕ್ಷೆ ಪ್ರತಿಭಾ ಸಿಂಗ್ ಮತ್ತು ಇತರ ಪಕ್ಷದ ನಾಯಕರು ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದರು. ಗಡಿ ಗ್ರಾಮವಾದ ಘತೋಟದಲ್ಲಿ ಧ್ವಜ ಹಸ್ತಾಂತರ ಕಾರ್ಯಕ್ರಮ ನಡೆಯಿತು. ರಾಹುಲ್ ಗಾಂಧಿ ಮಾತ ನಾಡಿ, ‘ಯಾತ್ರೆ ಹಿಮಾಚಲ ಪ್ರದೇಶದ ಮೂಲಕ ಹಾದು ಹೋಗಬೇಕೆಂದು ನೀವು ಕೇಳಿದ್ದೀರಿ. ಹೀಗಾಗಿಯೇ ನಾವು ಸಂಪೂರ್ಣ […]