ನವದೆಹಲಿ: ಪ್ರತಿ ಕೆಜಿಗೆ 29 ರೂ.ಗಳ ಸಬ್ಸಿಡಿ ದರದಲ್ಲಿ ʻಭಾರತ್ ಅಕ್ಕಿ’ಯನ್ನು ಮಂಗಳವಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿದೆ. ಸಬ್ಸಿಡಿ ಅಕ್ಕಿ 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ಲಭ್ಯವಿರುತ್ತದೆ. ಕಳೆದ ಒಂದು ವರ್ಷದಲ್ಲಿ ಧಾನ್ಯದ ಚಿಲ್ಲರೆ ಬೆಲೆಯಲ್ಲಿ ಶೇ.15ರಷ್ಟು ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಏರಿಕೆಯಿಂದ ತುಸು ಪರಿಹಾರ ನೀಡಲು ಸರ್ಕಾರ ಇದನ್ನು ಒದಗಿಸುತ್ತಿದೆ. ಆಹಾರ ಸಚಿವ ಪಿಯೂಷ್ ಗೋಯಲ್ ಅವರು, ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಭಾರತ್ ಅಕ್ಕಿ ವಿತರಣೆಯನ್ನು ಪ್ರಾರಂಭಿಸದ್ದಾರೆ ಎಂದು ಅಧಿಕೃತ […]