ಪಶ್ಚಿಮ ಬಂಗಾಳ : ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,389 ಮತಗಳಿಂದ ಜಯಗಳಿಸಿದ್ದಾರೆ. ಇನ್ನೂ ಮತ ಏಣಿಕೆ ಜಾರಿಯಲ್ಲಿದ್ದು, ಅಂತಿಮ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆರಂಭದಿಂದಲೂ ಭಾರೀ ಮುನ್ನಡೆ ಕಾಯ್ದುಕೊಂಡಿದ್ದರು. ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರ ಮತಗಳ ಅಂತರದಿಂದ ಪರಾಭವ ಗೊಳಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿ ಕೊಳ್ಳಲು ಮಮತಾ ಬ್ಯಾನರ್ಜಿಗೆ ಉಪಚುನಾವಣೆ ಗೆಲುವು ಮುಖ್ಯವಾಗಿತ್ತು. ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮಮತಾ ಬ್ಯಾನರ್ಜಿ […]
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿ ಪುರ ವಿಧಾನಸಭೆ ಕ್ಷೇತ್ರದ ಉಪಚುನಾ ವಣೆಯ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ...
ಕೊಲ್ಕೊತ್ತಾ: ಪಶ್ಚಿಮ ಬಂಗಾಳ ರಾಜ್ಯದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 2800 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮಬಂಗಾಳದ...
ಕೋಲ್ಕತಾ: ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ...
ಕೋಲ್ಕತಾ : ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ತೀವ್ರವಾಗಿದ್ದು, ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕ್ಷೇತ್ರದ ಎಲ್ಲೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣ ವಾಗಿದ್ದು ,...
ಕೋಲ್ಕತ್ತಾ: ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪ್ರತಿಯೊಬ್ಬರೂ ತಮಗೆ ಮತ ನೀಡಬೇಕು ಎಂದು ಭವಾನಿಪುರ ಉಪಚುನಾವಣೆಯ ಪ್ರಚಾರ ಆರಂಭಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ...
ಕೋಲ್ಕತ್ತ: ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ‘ಇದು ಅನ್ಯಾಯದ ವಿರುದ್ಧದ ಹೋರಾಟ....