Saturday, 23rd November 2024

ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಜಾಮೀನು ನೀಡಿದೆ. ಹಾಗೂ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಮೂಲಕ ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 15 ದಿನಗಳಿಂದ ನಾಪತ್ತೆಯಾಗಿರುವ ಭವಾನಿ […]

ಮುಂದೆ ಓದಿ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ: ತೀರ್ಪು ಮುಂದೂಡಿಕೆ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣ ಸಂಬಂಧ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ನಡೆಸಿತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿ ವಾದ ಆಲಿಸಿದ...

ಮುಂದೆ ಓದಿ

ಭವಾನಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಾಳೆೆಗೆ ಮುಂದೂಡಿಕೆ

ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಕೇಸ್​​​​ ಸಂಬಂಧ ಮಾಜಿ ಸಚಿವ ಹೆಚ್​​​​.ಡಿ.ರೇವಣ್ಣರ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಮೇ.29ರಂದು...

ಮುಂದೆ ಓದಿ

ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಸಂಬಂಧಿ ಜೈಲುಪಾಲು

ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಂಬಂಧಿ ಸತೀಶ್ ಬಾಬು ಜೈಲುಪಾಲಾಗಿ ದ್ದಾರೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆಯಾಗಿರುವ ನನ್ನ ತಾಯಿಯನ್ನು...

ಮುಂದೆ ಓದಿ