Sunday, 6th October 2024

Chandrashekher Azad

ಯುಪಿ ಚುನಾವಣೆ: ಭೀಮ್ ಆರ್ಮಿ ಪಕ್ಷದ ಚಿಹ್ನೆ ಬಿಡುಗಡೆ

ಲಕ್ನೋ: ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ್ದಾರೆ. 2022ರ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚಂದ್ರಶೇಖರ್ ಅಜಾದ್ ಅಲಿಯಾಸ್ ರಾವಣ್ ಶುಕ್ರವಾರ ತಮ್ಮ ಆಜಾದ್ ಸಮಾಜ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದರು. 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಈ ಗುರುತನ್ನು ನೀಡಿದೆ ಎಂದು ಹೇಳಿದ್ದಾರೆ. ಚಂದ್ರಶೇಖರ್ ಅಜಾದ್ ಬಿಜೆಪಿಯೇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವು ದಾಗಿ ಹೇಳಿದ್ದರು. ದಲಿತರು, […]

ಮುಂದೆ ಓದಿ