ಒಂದೊಳ್ಳೆ ಮಾತು ರೂಪಾ ಗುರುರಾಜ್ ಮನುಷ್ಯನ ಆಯಸ್ಸು ನೂರು ವರ್ಷ. ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿ ಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯ ನಿಗೆ ಯಾವುದೇ ರೋಗ ಬರಲಾರದು. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ […]