Saturday, 7th September 2024

ಭಿವಂಡಿಯ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಅಗ್ನಿ ಅವಗಢ

ಠಾಣೆ: ‘ಮಹಾರಾಷ್ಟ್ರದ ಭಿವಂಡಿ ಪಟ್ಟಣದ ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದೆ. ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ’ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಪ್ರಾದೇಶಿಕ ಮುಖ್ಯಸ್ಥ ಸಂತೋಷ್‌ ಖದಂ ಹೇಳಿದರು. ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಸತತ ಎರಡು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ಯನ್ನು ನಂದಿಸಿದರು. ಕಾರ್ಖಾನೆಗೆ ಬೆಂಕಿ ಹೇಗೆ ತಗುಲಿತು ಎಂಬುದರ ಬಗ್ಗೆ ಇನ್ನೂ ಮಾಹಿತಿ […]

ಮುಂದೆ ಓದಿ

ಮೂರು ಮಹಡಿಗಳ ಕಟ್ಟಡ ಕುಸಿತ: ಮೃತರ ಸಂಖ್ಯೆ 17ಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದ್ದು, ಅವಶೇಷಗಳಡಿಯಿಂದ ಇನ್ನೂ ಮೂರು ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿ...

ಮುಂದೆ ಓದಿ

ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ: ಹತ್ತು ಮಂದಿ ಸಾವು

ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಘಟನೆ ಸಂಭವಿಸಿದೆ. ಇಂದು...

ಮುಂದೆ ಓದಿ

error: Content is protected !!