Sunday, 14th August 2022

ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ..!

ಭೋಪಾಲ್​: ಮಧ್ಯ ಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಾರ್ಯ ವಿಧಾನವನ್ನು ಉಲ್ಲಂಘಿಸಿದ್ದಲ್ಲದೆ, ಚುಚ್ಚುಮದ್ದುಗಾರ ಉಡಾಫೆ ಉತ್ತರ ನೀಡಿದ್ದಾನೆ. ಅಧಿಕಾರಿಗಳು ಒಂದೇ ಒಂದು ಸಿರಿಂಜ್​ ಕಳುಹಿಸಿಕೊಟ್ಟಿದ್ದರು ಮತ್ತು ಅದರಲ್ಲೇ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವಂತೆ ವಿಭಾಗದ ಮುಖ್ಯಸ್ಥರು ಆದೇಶಿಸಿದ್ದರು ಎಂದು ಚುಚ್ಚುಮದ್ದುಗಾರ ಜೀತೇಂದ್ರ ಮಾತನಾಡಿರುವ ವಿಡಿಯೋ ಸಾಮಾ ಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. Read This ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ http://vishwavani.news/section-144-at-dk/ […]

ಮುಂದೆ ಓದಿ

ಭೀಕರ ಬಸ್ ಅಪಘಾತ: 13 ಪ್ರಯಾಣಿಕರ ಸಾವು, 27 ಜನರು ನಾಪತ್ತೆ

ಭೋಪಾಲ್: ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಮೃತಪಟ್ಟಿದ್ದು27 ಜನರು ನಾಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ಘಟನೆ...

ಮುಂದೆ ಓದಿ

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿದ ಅಧಿಕಾರಿಗಳೇ ಡಿಬಾರ್​..!

ಭೋಪಾಲ್: ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯಲ್ಲಿ ಕೇಳಿದ ಒಂದು ಪ್ರಶ್ನೆ ಯಿಂದ ಪ್ರಶ್ನೆ ಪತ್ರಿಕೆ ತಯಾರು ಮಾಡಿರುವ ಅಧಿಕಾರಿಗಳನ್ನೇ ಡಿಬಾರ್‌ ಮಾಡಿರುವುದು ಬೆಳಕಿಗೆ ಬಂದಿದೆ....

ಮುಂದೆ ಓದಿ

ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರ: ನಿಷೇಧಾಜ್ಞೆ ಜಾರಿ

ಭೋಪಾಲ್‌: ಮಧ್ಯಪ್ರದೇಶದ ನೀಮಚ್‌ ಜಿಲ್ಲೆಯಲ್ಲಿ ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ನೀಮಚ್‌ ನಗರ ದಾದ್ಯಂತ ಸಿಆರ್ ಪಿಸಿ...

ಮುಂದೆ ಓದಿ

ಕಳ್ಳ ಬೇಟೆಗಾರರಿಂದ ಮೂವರು ಪೊಲೀಸ್ ಸಿಬ್ಬಂದಿ ಹತ್ಯೆ

 ಭೋಪಾಲ್‌: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಕಳ್ಳ ಬೇಟೆ ಗಾರರು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಆರೋಪಿಗಳ ಬಂಧನಕ್ಕೆ ಮುಂದಿನ ದಿನಗಳಲ್ಲಿ ಮಾದರಿಯಾಗುವ...

ಮುಂದೆ ಓದಿ

ಬಸ್‌ಗೆ ಬೆಂಕಿ: 60 ಪ್ರಯಾಣಿಕರು ಸುರಕ್ಷಿತ

ಭೋಪಾಲ್‌(ಮಧ್ಯಪ್ರದೇಶ): ಭೋಪಾಲ್‌ನಿಂದ ಹೈದರಾಬಾದ್‌ಗೆ ತೆರಳು ತ್ತಿದ್ದ ಬಸ್‌ಗೆ ಎನ್‌ಎಚ್ 69 ರಲ್ಲಿ ಬೆಂಕಿ ಕಾಣಿಸಿ ಕೊಂಡ ತಕ್ಷಣ ಚಾಲಕ ಬಸ್ ನಿಲ್ದಾಣದಲ್ಲಿದ್ದ 60 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ....

ಮುಂದೆ ಓದಿ

ಭೋಪಾಲ್‌ನಲ್ಲಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಸಿದ್ದತೆ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು ಧಾರ್ಮಿಕ ಗುರು ಮತ್ತು ತತ್ವಜ್ಞಾನಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಮುಂದಾಗಿದೆ. ಮುಖ್ಯಮಂತ್ರಿ...

ಮುಂದೆ ಓದಿ

ಚಾಲಕನಿಗೆ ನಿದ್ದೆ ಮಂಪರು: ನದಿಗೆ ಉರುಳಿದ ಬಸ್‌, ಮೂವರ ಸಾವು

ಭೋಪಾಲ್: ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಬಸ್ಸು ನದಿಗೆ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡರು. ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ....

ಮುಂದೆ ಓದಿ

Varun SIngh Cremation
ಭೋಪಾಲ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಂತ್ಯಕ್ರಿಯೆ

ಭೋಪಾಲ್: ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಭೋಪಾಲ್‌ ನಲ್ಲಿ ಸಂಪೂರ್ಣ ಮಿಲಿಟರಿ ಮತ್ತು ಸರ್ಕಾರಿ ಗೌರವ ಗಳೊಂದಿಗೆ...

ಮುಂದೆ ಓದಿ

230 ಪರಿಹಾರ ಕೇಂದ್ರಗಳಿಗೆ 14,000 ಮಂದಿಯ ಸ್ಥಳಾಂತರ: ನರೋತ್ತಮ್‌ ಮಿಶ್ರಾ

ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿ ದ್ದಾರೆ. ಮಧ್ಯಪ್ರದೇಶದಲ್ಲಿ...

ಮುಂದೆ ಓದಿ