Friday, 22nd November 2024

ದೇವಸ್ಥಾನದ ಗರ್ಭಗುಡಿಗೆ ಲಘು ವಿಮಾನ ಡಿಕ್ಕಿ

ಭೋಪಾಲ್: ಮಧ್ಯಪ್ರದೇಶದ ರೇವಾ ಎಂಬಲ್ಲಿ ತರಬೇತಿ ವೇಳೆ ಲಘು ವಿಮಾನ ದೇವಸ್ಥಾನದ ಮೇಲಿನ ಗರ್ಭಗುಡಿಗೆ ಡಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂದರ್ಭ ದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಡಿಕ್ಕಿ ಹೊಡೆದು ಖಾಸಗಿ ಲಘು ವಿಮಾನ ಪತನಗೊಂಡಿತ್ತು. ಘಟನೆಯಲ್ಲಿ ತರಬೇತಿ ಪಡೆಯುತ್ತಿದ್ದ ಪೈಲಟ್ ಗಾಯಗೊಂಡಿರುವುದಾಗಿ ವರದಿ ವಿವರಿಸಿದೆ. ಶುಕ್ರವಾರ ಅವಘಡ ಸಂಭವಿಸಿದೆ. ಲಘು ವಿಮಾನ ದೇವಸ್ಥಾನದ ಗರ್ಭಗುಡಿಗೆ ಡಿಕ್ಕಿ ಹೊಡೆದು ಪತನಗೊಂಡಿತ್ತು. ಗಾಯಗೊಂಡ ತರಬೇತು ಪೈಲಟ್ ನನ್ನು […]

ಮುಂದೆ ಓದಿ

ನೀರಿನ ಟ್ಯಾಂಕ್‌ನಿಂದ ಕ್ಲೋರಿನ್ ಅನಿಲ ಸೋರಿಕೆ: 15 ಮಂದಿ ಆಸ್ಪತ್ರೆಗೆ ದಾಖಲು

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬುಧವಾರ ತಡರಾತ್ರಿ ನೀರಿನ ಟ್ಯಾಂಕ್‌ನಿಂದ ಕ್ಲೋರಿನ್ ಅನಿಲ ಸೋರಿಕೆಯಾಗಿದ್ದು ಇಬ್ಬರು ಮಕ್ಕಳು ಸೇರಿದಂತೆ 15 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭೋಪಾಲ್‌ನ ಈದ್ಗಾ ಪ್ರದೇಶದಲ್ಲಿರುವ...

ಮುಂದೆ ಓದಿ

ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ವಿಧಿವಶ

ಭೋಪಾಲ್: ದ್ವಾರಕಾನಾಥ ಶಾರದಾ ಪೀಠದ ಶಂಕರಾ ಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ (99) ವಿಧಿವಶ ರಾಗಿದ್ದಾರೆ. ಅವರು ಭಾನುವಾರ ಮಧ್ಯಪ್ರದೇಶದ ನರಸಿಂಗ್‌ಪುರದ ಶ್ರೀಧಾಮ ಜೋತೇಶ್ವರ ಆಶ್ರಮದಲ್ಲಿ ಮಧ್ಯಾಹ್ನ...

ಮುಂದೆ ಓದಿ

ಮಾಲ್‍ನಲ್ಲಿ ನಮಾಜ್ ವಿರೋಧಿಸಿ ಹನುಮಾನ್ ಚಾಲೀಸಾ ಪಠಣ

ಭೋಪಾಲ್: ಮಾಲ್‍ನಲ್ಲಿ ಕೆಲವು ಸಿಬ್ಬಂದಿಗಳು ನಮಾಜ್ ಮಾಡುವುದನ್ನು ವಿರೋಧಿಸಿ ಭಜರಂಗದಳದ ಗುಂಪೊಂದು ಹನುಮಾನ್ ಚಾಲೀಸಾವನ್ನು ಪಠಿಸಿ ಪ್ರತಿಭಟನೆ ನಡೆಸಿರುವ ಘಟನೆ ಭೋಪಾಲ್‍ನಲ್ಲಿ ನಡೆದಿದೆ. ಭೋಪಾಲ್‍ನ ಡಿಬಿ ಮಾಲ್‌ನಲ್ಲಿ...

ಮುಂದೆ ಓದಿ

ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ..!

ಭೋಪಾಲ್​: ಮಧ್ಯ ಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಾರ್ಯ ವಿಧಾನವನ್ನು ಉಲ್ಲಂಘಿಸಿದ್ದಲ್ಲದೆ, ಚುಚ್ಚುಮದ್ದುಗಾರ ಉಡಾಫೆ ಉತ್ತರ...

ಮುಂದೆ ಓದಿ

ಭೀಕರ ಬಸ್ ಅಪಘಾತ: 13 ಪ್ರಯಾಣಿಕರ ಸಾವು, 27 ಜನರು ನಾಪತ್ತೆ

ಭೋಪಾಲ್: ನರ್ಮದಾ ನದಿಗೆ ಮಹಾರಾಷ್ಟ್ರದ ಸರ್ಕಾರಿ ರಸ್ತೆ ಸಾರಿಗೆ ನಿಗಮದ ಬಸ್ ಉರುಳಿಬಿದ್ದ ಪರಿಣಾಮ 13 ಪ್ರಯಾಣಿಕರು ಮೃತಪಟ್ಟಿದ್ದು27 ಜನರು ನಾಪತ್ತೆಯಾಗಿದ್ದಾರೆ. ಮಧ್ಯಪ್ರದೇಶದ ಧರ್ ಜಿಲ್ಲೆಯಲ್ಲಿ ಘಟನೆ...

ಮುಂದೆ ಓದಿ

ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸಿದ್ದಪಡಿಸಿದ ಅಧಿಕಾರಿಗಳೇ ಡಿಬಾರ್​..!

ಭೋಪಾಲ್: ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆಯಲ್ಲಿ ಕೇಳಿದ ಒಂದು ಪ್ರಶ್ನೆ ಯಿಂದ ಪ್ರಶ್ನೆ ಪತ್ರಿಕೆ ತಯಾರು ಮಾಡಿರುವ ಅಧಿಕಾರಿಗಳನ್ನೇ ಡಿಬಾರ್‌ ಮಾಡಿರುವುದು ಬೆಳಕಿಗೆ ಬಂದಿದೆ....

ಮುಂದೆ ಓದಿ

ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರ: ನಿಷೇಧಾಜ್ಞೆ ಜಾರಿ

ಭೋಪಾಲ್‌: ಮಧ್ಯಪ್ರದೇಶದ ನೀಮಚ್‌ ಜಿಲ್ಲೆಯಲ್ಲಿ ಆಂಜನೇಯ ಸ್ವಾಮಿ ಪ್ರತಿಮೆ ಸ್ಥಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಹಿನ್ನೆಲೆಯಲ್ಲಿ ನೀಮಚ್‌ ನಗರ ದಾದ್ಯಂತ ಸಿಆರ್ ಪಿಸಿ...

ಮುಂದೆ ಓದಿ

ಕಳ್ಳ ಬೇಟೆಗಾರರಿಂದ ಮೂವರು ಪೊಲೀಸ್ ಸಿಬ್ಬಂದಿ ಹತ್ಯೆ

 ಭೋಪಾಲ್‌: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಕಳ್ಳ ಬೇಟೆ ಗಾರರು ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಆರೋಪಿಗಳ ಬಂಧನಕ್ಕೆ ಮುಂದಿನ ದಿನಗಳಲ್ಲಿ ಮಾದರಿಯಾಗುವ...

ಮುಂದೆ ಓದಿ

ಬಸ್‌ಗೆ ಬೆಂಕಿ: 60 ಪ್ರಯಾಣಿಕರು ಸುರಕ್ಷಿತ

ಭೋಪಾಲ್‌(ಮಧ್ಯಪ್ರದೇಶ): ಭೋಪಾಲ್‌ನಿಂದ ಹೈದರಾಬಾದ್‌ಗೆ ತೆರಳು ತ್ತಿದ್ದ ಬಸ್‌ಗೆ ಎನ್‌ಎಚ್ 69 ರಲ್ಲಿ ಬೆಂಕಿ ಕಾಣಿಸಿ ಕೊಂಡ ತಕ್ಷಣ ಚಾಲಕ ಬಸ್ ನಿಲ್ದಾಣದಲ್ಲಿದ್ದ 60 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ....

ಮುಂದೆ ಓದಿ