Friday, 22nd November 2024

ಭೋಪಾಲ್‌ನಲ್ಲಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಸಿದ್ದತೆ

ಭೋಪಾಲ್: ಮಧ್ಯಪ್ರದೇಶ ಸರ್ಕಾರವು ಧಾರ್ಮಿಕ ಗುರು ಮತ್ತು ತತ್ವಜ್ಞಾನಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆಯನ್ನು 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಯೋಜನೆಗೆ ಮುಂದಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಆಚಾರ್ಯ ಶಂಕರ ಸಾಂಸ್ಕೃತಿಕ ಏಕತಾ ನ್ಯಾಸ್‌ ನ ಟ್ರಸ್ಟಿಗಳ ಮಂಡಳಿಯ ಸಭೆಯನ್ನು ಉದ್ದೇಶಿಸಿ ಯೋಜನೆಯ ಕುರಿತು ಚರ್ಚಿಸಿದ್ದಾರೆ. ಸ್ವಾಮಿ ಅವೇಧಶಾ ನಂದ ಗಿರಿ ಜಿ ಮಹಾರಾಜ್ ಸೇರಿದಂತೆ ಪ್ರಮುಖ ಸಂತರು ಮತ್ತು ಟ್ರಸ್ಟ್ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಬಜೆಟ್‌ ನಲ್ಲಿ ಹಣ […]

ಮುಂದೆ ಓದಿ

ಚಾಲಕನಿಗೆ ನಿದ್ದೆ ಮಂಪರು: ನದಿಗೆ ಉರುಳಿದ ಬಸ್‌, ಮೂವರ ಸಾವು

ಭೋಪಾಲ್: ಚಾಲಕ ನಿದ್ದೆ ಮಂಪರಿಗೆ ಜಾರಿದ ಪರಿಣಾಮ ಬಸ್ಸು ನದಿಗೆ ಉರುಳಿ ಬಿದ್ದು ಮೂವರು ಪ್ರಯಾಣಿಕರು ಮೃತಪಟ್ಟು, ಹಲವರು ಗಾಯಗೊಂಡರು. ಮಧ್ಯಪ್ರದೇಶದ ಅಲಿರಾಜ್‍ಪುರ್ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ....

ಮುಂದೆ ಓದಿ

Varun SIngh Cremation

ಭೋಪಾಲ್‌ನಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅಂತ್ಯಕ್ರಿಯೆ

ಭೋಪಾಲ್: ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನಗೊಂಡ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಭೋಪಾಲ್‌ ನಲ್ಲಿ ಸಂಪೂರ್ಣ ಮಿಲಿಟರಿ ಮತ್ತು ಸರ್ಕಾರಿ ಗೌರವ ಗಳೊಂದಿಗೆ...

ಮುಂದೆ ಓದಿ

230 ಪರಿಹಾರ ಕೇಂದ್ರಗಳಿಗೆ 14,000 ಮಂದಿಯ ಸ್ಥಳಾಂತರ: ನರೋತ್ತಮ್‌ ಮಿಶ್ರಾ

ಭೋಪಾಲ್: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸುಮಾರು 14,000 ಮಂದಿಯನ್ನು 230 ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ’ ಎಂದು ರಾಜ್ಯದ ಗೃಹ ಸಚಿವ ನರೋತ್ತಮ್‌ ಮಿಶ್ರಾ ತಿಳಿಸಿ ದ್ದಾರೆ. ಮಧ್ಯಪ್ರದೇಶದಲ್ಲಿ...

ಮುಂದೆ ಓದಿ

ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿ, ಯುವತಿ ಸಾವು

ಭೋಪಾಲ್‌: ಮಧ್ಯ ಪ್ರದೇಶದಲ್ಲಿ ಕರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದೆ. 23 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಕರೋನಾ ರೂಪಾಂತರ ತಳಿ ಡೆಲ್ಟಾ ಪ್ಲಸ್...

ಮುಂದೆ ಓದಿ

ಕೊರೊನಾ ಸೋಂಕು ಹೆಚ್ಚಳ: ಇಂದೋರ್, ಭೂಪಾಲ್‍ನಲ್ಲಿ ರಾತ್ರಿ ಕರ್ಫ್ಯೂ

ಇಂದೋರ್: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ ಇಂದೋರ್ ಮತ್ತು ಭೂಪಾಲ್‍ನಲ್ಲಿ ರಾತ್ರಿ ಕಫ್ರ್ಯೂ ಜಾರಿಗೆ ನಿರ್ಧರಿಸಿದೆ. ಮಧ್ಯಪ್ರದೇಶದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ...

ಮುಂದೆ ಓದಿ

ಬಸ್‌ ಸೇತುವೆಯಿಂದ ಕಾಲುವೆಗೆ ಉರುಳಿ 39 ಪ್ರಯಾಣಿಕರ ಸಾವು

ಭೋಪಾಲ್ : ಮಧ್ಯಪ್ರದೇಶ ರಾಜ್ಯ ರಾಜಧಾನಿ ಭೋಪಾಲ್ ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್‌  ಸೇತುವೆಯಿಂದ ಕಾಲುವೆಗೆ ಉರುಳಿ 32 ಪ್ರಯಾಣಿಕರು ಮೃತಪಟ್ಟಿದ್ದರು. ಇದೀಗ ಸಾವಿನ...

ಮುಂದೆ ಓದಿ