Friday, 22nd November 2024

ತರಬೇತಿ ವಿಮಾನ ಅಪಘಾತ: ಇಬ್ಬರು ಪೈಲಟ್’ಗಳ ಸಾವು

ಭೋಪಾಲ್: ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಮೃತರನ್ನು ಹಿಮಾಚಲ ಪ್ರದೇಶದ ಕ್ಯಾಪ್ಟನ್ ಮೋಹಿತ್ ಠಾಕೂರ್ ಮತ್ತು ತರಬೇತಿ ಪಡೆಯುತ್ತಿದ್ದ ಪೈಲಟ್ ಗುಜರಾಥ್‌ನ ವಿ.ಮಹೇಶ್ವರಿ ಎಂದು ಗುರುತಿಸಲಾಗಿದೆ. ನ್ಯಾಷನಲ್ ಫ್ಲೈಯಿಂಗ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಗೆ ಸೇರಿದ ಡೈಮಂಡ್ ಡಿಎ-40 ತರಬೇತಿ ವಿಮಾನ ಮಹಾರಷ್ಟ್ರದ ಗೋಂದಿಯಾ ಜಿಲ್ಲೆಯ ಬಿರ್ಸಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದು, ಸುಮಾರು 40 ಕಿಲೋಮೀಟರ್ ದೂರದ ಬಾಲಾಘಾಟ್‌ನ ದಟ್ಟ ಅರಣ್ಯ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.

ಮುಂದೆ ಓದಿ

ನಿಲ್ಲಿಸಿದ್ದ ಬಸ್ ಗಳಿಗೆ ಟ್ರಕ್‌ ಢಿಕ್ಕಿ: 8 ಮಂದಿ ಸಾವು

ಭೋಪಾಲ್:‌ ನಿಲ್ಲಿಸಿದ್ದ ಬಸ್ ಗಳಿಗೆ ಟ್ರಕ್‌ ಢಿಕ್ಕಿ ಹೊಡೆದು 8 ಮಂದಿ ಮೃತಪಟ್ಟು, 50 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ನಡೆದಿದೆ. ಸತ್ನಾ...

ಮುಂದೆ ಓದಿ

ಅರಿವಳಿಕೆ ಮದ್ದು ಚುಚ್ಚಿಕೊಂಡು ವೈದ್ಯೆ ಆತ್ಮಹತ್ಯೆ

ಭೋಪಾಲ್: ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ಮಹಿಳಾ ವೈದ್ಯೆಯೊಬ್ಬರು ಅರಿವಳಿಕೆ ಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಯನ್ನು ಆಕಾಂಶಾ ಮಹೇಶ್ವರಿ ಎಂದು ಗುರುತಿಸಲಾಗಿದ್ದು,...

ಮುಂದೆ ಓದಿ

ಭೋಪಾಲ್‌ನಲ್ಲಿ ಅಂಧ ಕ್ರಿಕೆಟ್ ಆಟಗಾರರಿಗೆ ತರಬೇತಿ ಶಿಬಿರ

ಬೆಂಗಳೂರು: ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ಹಾಗೂ ಸಮರ್ಥನಂ ಟ್ರಸ್ಟ್ ವತಿಯಿಂದ 29 ಆಟಗಾರರಿಗೆ 12 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಸೆಪ್ಟೆಂಬರ್- ಅಕ್ಟೋಬರ್...

ಮುಂದೆ ಓದಿ

1.01 ಲಕ್ಷ ಪಾನಿಪುರಿ ಉಚಿತ ವಿತರಿಸಿ ಆಚರಣೆ

ಭೋಪಾಲ್: ತನ್ನ ಮಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದ ಕೋಲಾರದಲ್ಲಿರುವ ವ್ಯಕ್ತಿಯೊಬ್ಬರು 1.01 ಲಕ್ಷ ಪಾನಿಪುರಿಗಳನ್ನು ಉಚಿತವಾಗಿ ವಿತರಿಸಿದ್ದಾರೆ. ಬೀದಿಬದಿಯ ಪಾನಿಪುರಿಯನ್ನು ಉಚಿತವಾಗಿ ನೀಡುವ...

ಮುಂದೆ ಓದಿ

ಮಹಿಳೆಯರು ಮುಟ್ಟಿದರೆ ಅರ್ಚಕ ಮೂರ್ಛೆ ಹೋಗ್ತಾರೆ…!

ಭೋಪಾಲ್: ಇಲ್ಲಿನ ಅರ್ಚಕರಿಗೆ ವಿಚಿತ್ರ ಸಮಸ್ಯೆ. ಮಹಿಳೆಯರು ಮುಟ್ಟಿದರೆ ಸಾಕು ಮೂರ್ಛೆ ಹೋಗುತ್ತಿದ್ದಾರೆ. ಮಹಿಳಾ ನರ್ಸ್​ ಚಿಕಿತ್ಸೆ ಕೊಡಲು ಬಂದಾಗಲೂ ಅರ್ಚಕ ಮೂರ್ಛೆ ಹೋಗಿದ್ದು, ವೈದ್ಯರೇ ಸುಸ್ತಾಗಿ...

ಮುಂದೆ ಓದಿ

ಹಮೀಡಿಯಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ: ನವಜಾತ ಶಿಶುಗಳ ಸಾವು

ಭೋಪಾಲ್‌: ಮಧ್ಯಪ್ರದೇಶದ ಭೋಪಾಲ್‌ನ ರಾಜಧಾನಿ ಹಮೀಡಿಯಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ, 4 ನವಜಾತ ಶಿಶುಗಳು ಮೃತಪಟ್ಟಿವೆ. ಕಮಲ ನೆಹರು ಕಟ್ಟಡದ ಮೂರನೇ ಮಹಡಿಯಲ್ಲಿರುವ ಮಕ್ಕಳ...

ಮುಂದೆ ಓದಿ

ಫಲಿತಾಂಶಕ್ಕೆ ಅತೃಪ್ತಿ: ಲಿಖಿತ ಪರೀಕ್ಷೆ ಬರೆದ 14,000 ವಿದ್ಯಾರ್ಥಿಗಳು

ಭೋಪಾಲ್: ಪರೀಕ್ಷೆ ಆಯೋಜಿಸದೆಯೇ ನೀಡಲಾದ ಫಲಿತಾಂಶದಿಂದ ಅತೃಪ್ತಗೊಂಡಿರುವ ರಾಜ್ಯದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯ 14,000 ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದಾರೆ. ಕರೋನಾ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ...

ಮುಂದೆ ಓದಿ

ನೀನು ಗಂಡಾಗಿದ್ದರೆ ಕಾಲರ್​ ಹಿಡಿಯುತ್ತಿದ್ದೆ: ಅಧಿಕಾರಿಗೆ ’ಕೈ’ ಶಾಸಕನ ಬೆದರಿಕೆ

ಭೋಪಾಲ್​: ಮಹಿಳಾ ಅಧಿಕಾರಿಯ ಮೇಲೆ ಮಧ್ಯಪ್ರದೇಶ ಕಾಂಗ್ರೆಸ್​ ಶಾಸಕರೊಬ್ಬರು ದರ್ಪ ತೋರಿಸಿ, ಬೆದರಿಕೆ ಹಾಕಿದ್ದು, ನೀನು ಗಂಡಾಗಿದ್ದರೆ ನಿನ್ನ ಕಾಲರ್​ ಹಿಡಿಯುತ್ತಿದ್ದೆ ಎಂದು ಹೇಳಿರುವ ವಿಡಿಯೋ ವೈರಲ್​...

ಮುಂದೆ ಓದಿ