Friday, 22nd November 2024

ಗುಜರಾತ್‌ನ ಸಿಎಂ ಆಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಇಂದು

ಅಹಮದಾಬಾದ್ : ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಸೋಮವಾರ ಪ್ರಮಾಣ ವಚನ ಸ್ವೀಕರಿಸ ಲಿದ್ದಾರೆ. ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭ ದಲ್ಲಿ 60 ವರ್ಷದ ಭೂಪೇಂದ್ರ ಪಟೇಲ್ ಗುಜರಾತ್‌ನ 2ನೇ ಅವಧಿಗೆ ಗುಜರಾತ್ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಭಾಗವಹಿಸಲಿದ್ದಾರೆ. ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಟ್ಟಡದಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ […]

ಮುಂದೆ ಓದಿ

ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆ

ನವದೆಹಲಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ, ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಭೂಪೇಂದ್ರ ಭಾಯಿ ಪಟೇಲ್ ಆಯ್ಕೆಯಾಗಿದ್ದಾರೆ. ಸೋಮವಾರ ಪ್ರಮಾಣ ವಚನ...

ಮುಂದೆ ಓದಿ

ಭೂಪೇಂದ್ರ ಪಟೇಲ್ ರಾಜೀನಾಮೆ, ಡಿ.12 ರಂದು ಪ್ರಮಾಣ ವಚನ

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ಗಾಂಧಿನಗರದ ರಾಜಭವನಕ್ಕೆ ಆಗಮಿಸಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು ತನ್ನ...

ಮುಂದೆ ಓದಿ

ಗುಜರಾತ್ ಚುನಾವಣೆ: ಭೂಪೇಂದ್ರ ಪಟೇಲ್ ಬಿಜೆಪಿ ಸಿಎಂ ಅಭ್ಯರ್ಥಿ

ಅಹಮದಾಬಾದ್: ಗುಜರಾತ್ ಚುನಾವಣೆಗೆ‌ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಅವರು ಗುಜರಾತ್...

ಮುಂದೆ ಓದಿ

ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟ ರಚನೆ: 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಗಾಂಧಿನಗರ : ಗುಜರಾತ್‌ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, 24 ನೂತನ ಸಚಿವ ಸಂಪುಟ ಸೇರಿದ್ದಾರೆ. ವಿಧಾನಸಭೆ ಮಾಜಿ ಸ್ಪೀಕರ್ ರಾಜೇಂದ್ರ...

ಮುಂದೆ ಓದಿ

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಿಎಂ ಭೂಪೇಂದ್ರ ಪಟೇಲ್

ಅಹಮದಾಬಾದ್: ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯ ಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ...

ಮುಂದೆ ಓದಿ

ಗುಜರಾತ್ ನೂತನ ಮುಖ್ಯಮಂತ್ರಿ ಆಗಿ ಭೂಪೇಂದ್ರ ಪಟೇಲ್ ನಾಳೆ ಪ್ರಮಾಣವಚನ

ಅಹ್ಮದಾಬಾದ್: ಗುಜರಾತ್ ನೂತನ ಮುಖ್ಯಮಂತ್ರಿ ಆಗಿ ಆಯ್ಕೆ ಆಗಿರುವ ಭೂಪೇಂದ್ರ ಪಟೇಲ್ ಸೆ.13ರಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಲಿ ದ್ದಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 2...

ಮುಂದೆ ಓದಿ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಅಹಮದಾಬಾದ್: ಗುಜರಾತ್ ನಲ್ಲಿ ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ...

ಮುಂದೆ ಓದಿ