Tuesday, 10th December 2024

ಬಾಲಿವುಡ್ ಹಿರಿಯ ಗಾಯಕ ಭೂಪಿಂದರ್ ಸಿಂಗ್ ಇನ್ನಿಲ್ಲ

ಮುಂಬೈ : ಬಾಲಿವುಡ್ ಗಾಯಕ ಭೂಪಿಂದರ್ ಸಿಂಗ್(82) ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತ್ನಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಂತೆ ಭೂಪಿಂದರ್ ಸಿಂಗ್ ಅವರಿಗೆ ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಸೋಮವಾರ ನಿಧನ ಹೊಂದಿದರು ಎಂದು ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು ಮಂಗಳವಾರ ನಡೆಸುವುದಾಗಿ ತಿಳಿಸಿದ್ದಾರೆ, ಭೂಪಿಂದರ್ ಅವರನ್ನು ಕಳೆದ ಹತ್ತು ದಿನಗಳ ಹಿಂದೆಯೇ ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕರುಳು ಸಂಬಂಧಿ ಕಾಯಿಲೆ ಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅದೇ ಸಮಯದಲ್ಲಿ ಅವರಲ್ಲಿ ಕೋವಿಡ್ -19 […]

ಮುಂದೆ ಓದಿ