ನವದೆಹಲಿ: ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರು ನ.3 ರಿಂದ 10 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಪ್ರವಾಸದ ವೇಳೆ, ಭೂತಾನ್ ರಾಜ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದಲ್ಲದೆ, “ಭಾರತ ಸರ್ಕಾರದ ವಿದೇಶಾಂಗ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಹಿಸ್ ಮೆಜೆಸ್ಟಿ ಭೂತಾನ್ ರಾಜರನ್ನು ಭೇಟಿ ಮಾಡುತ್ತಾರೆ” ಎಂದು ಹೇಳಿಕೆ ತಿಳಿಸಿದೆ. ಭಾರತಕ್ಕೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ರಾಜ […]