ಭುವನೇಶ್ವರ್: ಭುವನೇಶ್ವರ್-ಹೌರಾ ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಬೆಳಗ್ಗೆ ಕಟಕ್ ನಿಲ್ದಾಣದಲ್ಲಿ ನಡೆದಿದೆ. ರೈಲಿನ ಒಂದು ಬೋಗಿಯ ಕೆಳಗಿದ್ದ ಚಕ್ರದ ಬಳಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಳ್ಳಲಾರಂಭಿಸಿದೆ. ಬಳಿಕ ಗಾಬರಿಗೊಂಡ ಪ್ರಯಾಣಿಕರು ಹಿರಿಯ ರೈಲ್ವೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ರೈಲ್ವೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭುವನೇಶ್ವರ-ಹೌರಾ ಜನಶತಾಬ್ದಿ ಎಕ್ಸ್‌ಪ್ರೆಸ್ ಕಟಕ್ ನಿಲ್ದಾಣದಲ್ಲಿ ನಿಂತ ನಂತರವೇ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ […]
ಭುವನೇಶ್ವರ: ಒಡಿಶಾದಲ್ಲಿ ಆದಾಯ ತೆರಿಗೆ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತೆರಿಗೆ ವಂಚಿಸಿದ ಆರೋಪದ ಮೇಲೆ ಎರಡು ಮದ್ಯ ತಯಾರಿಕೆ ಮತ್ತು ಮಾರಾಟ ಕಂಪನಿಗಳ ಮೇಲೆ ದಾಳಿ ಮಾಡಿ...
ಭುವನೇಶ್ವರ: ಬಿಹಾರ ಸರ್ಕಾರದ ಮಾದರಿಯಲ್ಲೇ ರಾಜ್ಯದಲ್ಲೂ ಜಾತಿ ಸಮೀಕ್ಷೆ ನಡೆಸಬೇಕೆಂದು ಒಡಿಶಾದ ಪ್ರತಿಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ‘ನಾಗರಿಕರ ಸಾಮಾಜಿಕ-ಆರ್ಥಿಕ ಚಿತ್ರಣ ಪಡೆಯಲು ಜಾತಿ ಸಮೀಕ್ಷೆ ನಡೆಸುವುದು ಅಗತ್ಯವಾಗಿದೆ....
ಭುವನೇಶ್ವರ್: ಕೋನಾರ್ಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 32 ಕೆಜಿ ಚಿನ್ನಾಭರಣ ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಬಂಗಾರದ ಮೌಲ್ಯ ರೂ. 16 ಕೋಟಿ...
ಭುವನೇಶ್ವರ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದಲ್ಲಿ ಒಡಿಸ್ಸಾ ಕರಾವಳಿಯ ಕ್ಷಿಪಣಿ ಪರೀಕ್ಷಾ ಕೇಂದ್ರ (ಡಿಆರ‍್‌ಡಿಓ) ದ ನಾಲ್ವರನ್ನು ಬಂಧಿಸಲಾಗಿದೆ. ಬೇಹುಗಾರಿಕೆ ಮಾಹಿತಿ ಹಿನ್ನೆಲೆಯಲ್ಲಿ ಐಜಿ...
ಭುವನೇಶ್ವರ: ಒಡಿಶಾ ರಾಜ್ಯದ ಭುವನೇಶ್ವರದಲ್ಲಿ 1819 ಕೋಟಿ. ರೂ. ನಕಲಿ ಜಿಎಸ್’ಟಿ ವಂಚನೆ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದೇಶದಲ್ಲೇ ಅತಿ ದೊಡ್ಡ ನಕಲಿ ಜಿ ಎಸ್ ಟಿ...