ಬೀದರ್ :ಬೀದರ್‌ನಲ್ಲಿ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪಶು ವೈದ್ಯಕೀಯ ಹಾಗೂ ಪಶು ಮೀನುಗಾರಿಕೆ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿ ಮೃತ್ಯುಂಜಯ ಕಿರಣ ನಿವಾಸದ ಮೇಲೆ ಎಸಿಬಿ ಪೊಲೀ ಸರ ತಂಡದಿಂದ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೀದರ್‌ನ ಗುಮ್ಮೆ ಕಾಲೋನಿಯಲ್ಲಿರುವ ನಿವಾಸ, ಪಶು ವಿವಿಯ ಕಚೇರಿ, ಭಾಲ್ಕಿ ತಾಲೂಕಿನ ಹಾಲಹಳ್ಳಿಯ ನಿವಾಸ ಹಾಗೂ ಕಲಬುರಗಿಯ […]
ಬೀದರ್: ಅವಧಿ ಮುಕ್ತಾಯಗೊಂಡ ಬೀದರ್ ನಗರಸಭೆಯ 32 ವಾರ್ಡ್ ಗಳಿಗೆ ಚುನಾವಣೆ ಹಿನ್ನಲೆ ಮಂಗಳವಾರ ಮತದಾನ ನಡೆಯುತ್ತಿದ್ದು, ಇತ್ತೀಚಿನ ವರದಿ ಪ್ರಕಾರ, ಶೇ. 19.37 ರಷ್ಟು ಮತದಾನ ಆಗಿದೆ....
ಬೀದರ್: ನಗರದಲ್ಲಿ ದಿಢೀರ್ ಲಾಕ್‌ಡೌನ್‌ಗೆ ಜಿಲ್ಲಾಡಳಿತ ಮುಂದಾಗಿದ್ದು, ವ್ಯಾಪಾರಿಗಳು, ಸಾರ್ವಜನಿಕರು ಆತಂಕಗೊಂಡಿ ದ್ದಾರೆ. ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಆದೇಶದ...
ಬೀದರ್ : ಬೀದರ್ ಕ್ಷೇತ್ರದ ಮಾಜಿ ಶಾಸಕ ಜುಲ್ಫೇಕರ್ ಹಾಸ್ಮಿ (57) ಅವರು ಮಂಗಳವಾರ ನಿಧನರಾಗಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ತೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ತಿಂಗಳಿಂದ...
ಬೀದರ್: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕಟ್ಟುನಿಟ್ಟಾಗಿ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯವಾಗುತ್ತದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ...