Monday, 2nd October 2023

ನಾಳೆಯಿಂದ ಬೀದರ್-ಬೆಂಗಳೂರು ವಿಮಾನ ಸೇವೆ ಪುನರಾರಂಭ

ಬೀದರ್: ಬೀದರ್ ವಿಮಾನ ನಿಲ್ದಾಣ ಮತ್ತೆ ಕಾರ್ಯಾರಂಭ ಮಾಡಲಿದೆ. ಬೀದರ್-ಬೆಂಗಳೂರು ವಿಮಾನ ಸೇವೆ ಗುರುವಾರದಿಂದ ಪುನಃ ಆರಂಭ ವಾಗಲಿದೆ. ಕೋವಿಡ್ ಪರಿಸ್ಥಿತಿ ಮತ್ತು ಇತರ ಕಾರಣಗಳಿಂದಾಗಿ ಬೀದರ್‌ನಿಂದ ವಿಮಾನ ಹಾರಾಟ ಸ್ಥಗಿತವಾಗಿತ್ತು. ಫೆ.24ರಿಂದ ವಿಮಾನ ಸೇವೆ ಮತ್ತೆ ಆರಂಭಗೊಳ್ಳಲಿದೆ. ಇದರಿಂದಾಗಿ ಜನರು ರಾಜಧಾನಿ ಬೆಂಗಳೂರಿಗೆ ಬರಲು ಸಹಾಯಕವಾಗಲಿದೆ. ವಾರದಲ್ಲಿ ಮೂರು ದಿನ (ಮಂಗಳವಾರ, ಗುರುವಾರ ಮತ್ತು ರವಿವಾರ) ಬೀದರ್-ಬೆಂಗಳೂರು ವಿಮಾನ ಹಾರಾಟ ನಡೆಸಲಿದೆ. ಕೋವಿಡ್ ಮತ್ತು ಇತರ ಕಾರಣಗಳಿಂದ ಬೀದರ್‌ನಿಂದ ನಾಗರಿಕ ವಿಮಾನಯಾನ ಸೇವೆ ಸ್ಥಗಿತಗೊಂಡಿರುವ ಕುರಿತು […]

ಮುಂದೆ ಓದಿ

error: Content is protected !!